ರೋಮಾಪುರದವರಿಗೆ 15:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಪರ್ಯಂತರಕ್ಕೂ ಸುತ್ತಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ನೆರವೇರಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅದ್ಭುತಕಾರ್ಯಗಳ ಶಕ್ತಿಯನ್ನು ಮತ್ತು ಮಹಾಕಾರ್ಯಗಳನ್ನು ನೋಡಿದ್ದರಿಂದಲೂ ಪವಿತ್ರಾತ್ಮನ ಶಕ್ತಿಯ ನಿಮಿತ್ತದಿಂದಲೂ ಅವರು ದೇವರಿಗೆ ವಿಧೇಯರಾದರು. ನಾನು ಜೆರುಸಲೇಮಿನಿಂದ ಇಲ್ಲುರಿಕ ಪ್ರಾಂತ್ಯದವರೆಗೂ ಸುವಾರ್ತೆಯನ್ನು ಬೋಧಿಸಿ, ನನ್ನ ಆ ಕರ್ತವ್ಯವನ್ನು ಪೂರೈಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಬಲವಾದ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಪವಿತ್ರಾತ್ಮ ಶಕ್ತಿಯಿಂದಲೂ ಮಾಡಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು. ಯೆರೂಸಲೇಮಿನಿಂದ ಪ್ರಾರಂಭಿಸಿ, ಇಲ್ಲುರಿಕದವರೆಗೆ ನಾನು ಕ್ರಿಸ್ತನ ಸುವಾರ್ತೆಯನ್ನು ಸಂಪೂರ್ಣವಾಗಿ ಸಾರಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಅಜಾಪಾಂಚ್ಯಾ ಅನಿ ವಿಚಿತ್ರಾಂಚ್ಯಾ ಬಳಾಚ್ಯಾ ವೈನಾ ಅನಿ ದೆವಾಚ್ಯಾ ಆತ್ಮ್ಯಾಚ್ಯಾ ಬಳಾನ್ ಹೆ ಕರ್‍ಲ್ಯಾನ್, ಅನಿ ತೆಕಾ ಲಾಗುನುಚ್ ಮಿಯಾ ಜೆರುಜಲೆಮಾಕ್ನಾ ಇಲ್ಲಿರಿಕಮ್ ಮನ್ತಲ್ಯಾ ಜಾಗ್ಯಾ ಪತರ್ ಯೆಲೊ, ಅನಿ ಪುರಾ ರಿತಿನ್ ಮಿಯಾ ಕ್ರಿಸ್ತಾಚಿ ಬರಿ ಖಬರ್ ಸಾಂಗಟ್ಲೊ. ಅಧ್ಯಾಯವನ್ನು ನೋಡಿ |
ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.