ರೋಮಾಪುರದವರಿಗೆ 15:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮತ್ತೊಬ್ಬರು ಹಾಕಿದ ಅಸ್ತಿವಾರದ ಮೇಲೆ ಕಟ್ಟಬಾರದೆಂದು ಮನಸ್ಸಿನಲ್ಲಿ ತೀರ್ಮಾನಿಸಿ ಕ್ರಿಸ್ತನ ಹೆಸರನ್ನು ತಿಳಿಸಿದ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವುದಿಲ್ಲವೆಂಬುದಾಗಿ ನಿಶ್ಚಯಮಾಡಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮತ್ತೊಬ್ಬನು ಹಾಕಿದ ಅಸ್ತಿವಾರದ ಮೇಲೆ ನಾನು ಕಟ್ಟುವುದು ಸರಿ ಅಲ್ಲವೆಂಬುದು ನನ್ನ ಅಭಿಪ್ರಾಯ. ಆದಕಾರಣ ಕ್ರಿಸ್ತಯೇಸುವಿನ ನಾಮವು ಪ್ರಚಾರವಾಗದಕಡೆ ಹೋಗಿ ಶುಭಸಂದೇಶವನ್ನು ಸಾರಬೇಕೆಂಬುದೇ ನನ್ನ ಆಕಾಂಕ್ಷೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮತ್ತೊಬ್ಬರು ಹಾಕಿದ ಅಸ್ತಿವಾರದ ಮೇಲೆ ಕಟ್ಟಬಾರದೆಂದು ಮನಸ್ಸಿನಲ್ಲಿ ನೆನಸಿ ಇತರರು ಕ್ರಿಸ್ತನ ಹೆಸರನ್ನು ತಿಳಿಸಿದ ಕಡೆಯಲ್ಲಿ ಸುವಾರ್ತೆಯನ್ನು ಪ್ರಕಟಿಸುವದಿಲ್ಲವೆಂಬದಾಗಿ ನಿಷ್ಕರ್ಷೆಮಾಡಿಕೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಕ್ರಿಸ್ತನ ಬಗ್ಗೆ ಜನರು ಎಂದೂ ಕೇಳಿಲ್ಲದ ಸ್ಥಳಗಳಲ್ಲಿ ಸುವಾರ್ತೆಯನ್ನು ಬೋಧಿಸಲು ನಾನು ಯಾವಾಗಲೂ ಅಪೇಕ್ಷಿಸುತ್ತೇನೆ; ಏಕೆಂದರೆ ಮತ್ತೊಬ್ಬನು ಆಗಲೇ ಆರಂಭಿಸಿರುವ ಕೆಲಸದ ಮೇಲೆ ಕಟ್ಟಲು ನನಗೆ ಇಷ್ಟವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಬೇರೊಬ್ಬರು ಹಾಕಿರುವ ಅಸ್ತಿವಾರದ ಮೇಲೆ ನಾನು ಕಟ್ಟಬಾರದೆಂದು, ಕ್ರಿಸ್ತನ ಹೆಸರು ತಿಳಿಯಪಡಿಸದೆ ಇರುವಲ್ಲಿ ಸುವಾರ್ತೆಯನ್ನು ಸಾರಬೇಕೆಂದು ಆತುರದಿಂದ ಹೋರಾಡುತ್ತಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಖಯ್ ಕ್ರಿಸ್ತಾಚಿ ಬರಿ ಖಬರ್ ಅಜುನ್ ಪತರ್ ಜಾವ್ನ್ ಪಾವಲ್ಲಿ ನಾ, ತ್ಯಾ ಜಾಗ್ಯಾಕ್ನಿ ಜಾವ್ನ್ ಬರಿ ಖಬರ್ ಸಾಂಗುಚೆ ಮನ್ತಲಿ ಮಾಜಿ. ಆಶಾ ದುಸ್ರ್ಯಾನಿ ಘಾಟಲ್ಲ್ಯಾ ಪಾಯಾಚ್ಯಾ ವರ್‍ತಿ ಘರ್ ಭಾಂದ್ತಲಿ ಆಶಾ ಮಾಕಾ ನಾ. ಅಧ್ಯಾಯವನ್ನು ನೋಡಿ |