ರೋಮಾಪುರದವರಿಗೆ 15:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಈ ಕಾರಣದಿಂದ ನಿಮ್ಮ ಬಳಿಗೆ ಬರುವುದಕ್ಕೆ ನನಗೆ ಅನೇಕಾವರ್ತಿ ಅಡೆತಡೆಗಳಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಈ ಕಾರಣದಿಂದಲೇ ನಾನು ನಿಮ್ಮ ಬಳಿಗೆ ಬರಲು ಅನೇಕ ಸಾರಿ ಮಾಡಿದ ಪ್ರಯತ್ನಗಳು ವಿಫಲವಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಈ ಕಾರಣದಿಂದ ನಿಮ್ಮ ಬಳಿಗೆ ಬರುವದಕ್ಕೆ ನನಗೆ ಅನೇಕಾವರ್ತಿ ಅಭ್ಯಂತರವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಈ ಕಾರಣದಿಂದಲೇ, ನಿಮ್ಮ ಬಳಿಗೆ ಬಾರದಂತೆ ನನಗೆ ಅನೇಕ ಸಲ ಅಡಚಣೆ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಈ ಕಾರಣದಿಂದಲೇ ನಾನು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಬಾರಿ ಅಭ್ಯಂತರವಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಹೆಚ್ಯಾಸಾಟ್ನಿ ಮಿಯಾ ತುಮ್ಚ್ಯಾಕ್ಡೆ ಯೆವ್ಚೆ ಮಟ್ಲ್ಯಾರ್ ಮಾಕಾ ಲೈ ಅಡ್ಕಳ್ಯಾ ಯೆವ್ಲ್ಯಾತ್. ಅಧ್ಯಾಯವನ್ನು ನೋಡಿ |