Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 16:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅಸುಂಕ್ರಿತನಿಗೂ, ಪ್ಲೆಗೋನನಿಗೂ, ಹೆರ್ಮೇಯನಿಗೂ, ಪತ್ರೋಬನಿಗೂ, ಹೆರ್ಮಾನನಿಗೂ, ಅವರೊಂದಿಗಿರುವ ಸಹೋದರರಿಗೂ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅಸುಂಕ್ರಿತನಿಗೂ ಫ್ಲೆಗೋನನಿಗೂ ಹೆರ್ಮೇಯನಿಗೂ ಪತ್ರೊಬನಿಗೂ ಹೆರ್ಮಾನನಿಗೂ ಮತ್ತು ಅವರೊಡನಿರುವ ಸಹೋದರರೆಲ್ಲರಿಗೂ ನನ್ನ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅಸುಂಕ್ರಿತನಿಗೂ ಪ್ಲೆಗೋನನಿಗೂ ಹೆರ್ಮೇಯನಿಗೂ ಪತ್ರೋಬನಿಗೂ ಹೆರ್ಮಾನನಿಗೂ ಅವರೊಂದಿಗಿರುವ ಸಹೋದರರಿಗೂ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅಸುಂಕ್ರಿತನಿಗೂ ಪ್ಲೆಗೋನನಿಗೂ ಹೆರ್ಮೇಯನಿಗೂ ಪತ್ರೋಬನಿಗೂ ಹೆರ್ಮಾನನಿಗೂ ಮತ್ತು ಅವರೊಂದಿಗಿರುವ ಎಲ್ಲಾ ಕ್ರೈಸ್ತ ಸಹೋದರರಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಸುಂಕ್ರಿತ, ಪ್ಲೆಗೋನ, ಹೆರ್ಮೆಯನಿಗೂ ಪತ್ರೋಬನಿಗೂ ಹೆರ್ಮಾನ ಮತ್ತು ಅವನೊಂದಿಗಿರುವ ಪ್ರಿಯರಿಗೂ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಆಸಿಂಕ್ರಿತಾಕ್, ಪ್ಲೆಗೊನಾಕ್, ಹೆರ್ಮೆಸಾಕ್, ಪಾತ್ರೊಬಾಕ್, ಹೆರ್ಮಾಸಾಕ್ ಅನಿ ತೆಚ್ಯಾ ವಾಂಗ್ಡಾ ಅಸಲ್ಲ್ಯಾ ಸಗ್ಳ್ಯಾ ಭಾವಾಕ್ನಿ ಮಾಜೊ ನಮಸ್ಕಾರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 16:14
7 ತಿಳಿವುಗಳ ಹೋಲಿಕೆ  

ಆದ್ದರಿಂದ ಪರಿಶುದ್ಧರಾದ ಸಹೋದರರೇ, ಪರಲೋಕದ ಕರೆಯುವಿಕೆಗೆ ಪಾಲುಗಾರರಾಗಿರುವವರೇ, ನಾವು ಒಪ್ಪಿಕೊಂಡಿರುವ ಅಪೊಸ್ತಲನೂ ಮತ್ತು ಮಹಾಯಾಜಕನೂ ಆಗಿರುವ ಯೇಸುವನ್ನು ಗಮನವಿಟ್ಟು ಯೋಚಿಸಿರಿ.


ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗು ಕ್ರಿಸ್ತನಲ್ಲಿ ನಂಬಿಗಸ್ತರಾದ ಸಹೋದರರಿಗೆ ಬರೆಯುವುದೇನೆಂದರೆ, ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಮತ್ತು ಶಾಂತಿಯೂ ಉಂಟಾಗಲಿ.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.


ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ.


ಕರ್ತನಲ್ಲಿ ಆರಿಸಿಕೊಳ್ಳಲ್ಪಟ್ಟವನಾದ ರೂಫನಿಗೂ, ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆಗಳು.


ಫಿಲೊಲೊಗನಿಗೂ, ಯೂಲ್ಯಳಿಗೂ, ನೇರ್ಯನಿಗೂ, ಅವನ ತಂಗಿಗೂ, ಒಲುಂಪನಿಗೂ, ಇವರೊಂದಿಗಿರುವ ದೇವಜನರೆಲ್ಲರಿಗೂ ವಂದನೆಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು