ರೋಮಾಪುರದವರಿಗೆ 16:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳಲ್ಲಿರುವವರೆಲ್ಲರೂ ನಿಮ್ಮನ್ನು ವಂದಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಪವಿತ್ರವಾದ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಎಲ್ಲಾ ಕ್ರೈಸ್ತಸಭೆಗಳವರು ನಿಮಗೆ ತಮ್ಮ ವಂದನೆಗಳನ್ನು ಕಳುಹಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳೆಲ್ಲಾ ನಿಮ್ಮನ್ನು ವಂದಿಸುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೀವು ಪರಸ್ಪರ ಸಂಧಿಸುವಾಗ ಪವಿತ್ರವಾದ ಮುದ್ದನ್ನಿಟ್ಟು ವಂದಿಸಿರಿ. ಕ್ರಿಸ್ತನ ಸಭೆಗಳವರೆಲ್ಲಾ ನಿಮಗೆ ವಂದನೆ ತಿಳಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಪವಿತ್ರವಾದ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಎಲ್ಲಾ ಸಭೆಗಳವರೂ ನಿಮಗೆ ವಂದನೆಗಳನ್ನು ಕಳುಹಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಪವಿತ್ರ್ ಪಾನಾನ್ ಭೆಟುನ್ ಎಕಾಮೆಕಾಕ್ನಿ ನಮಸ್ಕಾರ್ ಕರಾ, ಸಗ್ಳೆ ವಿಶ್ವಾಸಿ ಲೊಕಾಂಚೆ ತಾಂಡೆ ತುಮ್ಕಾ ಅಪ್ನಾಚೊ ನಮಸ್ಕಾರ್ ಧಾಡುನ್ ದಿವ್ಲ್ಯಾತ್. ಅಧ್ಯಾಯವನ್ನು ನೋಡಿ |