ರೋಮಾಪುರದವರಿಗೆ 16:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925-26 ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 “ಅನಾದಿಯಿಂದಲೂ ಗುಪ್ತವಾಗಿದ್ದ ರಹಸ್ಯವು ಈಗ ಪ್ರಕಟವಾಗಿದೆ. ಶಾಶ್ವತ ದೇವರ ಆಜ್ಞೆಯ ಮೇರೆಗೆ ಅನ್ಯಧರ್ಮೀಯರೂ ವಿಧೇಯರಾಗಿ ವಿಶ್ವಾಸಿಸುವಂತೆ ಪ್ರವಾದನಾ ಗ್ರಂಥಗಳ ಮೂಲಕ ಆ ರಹಸ್ಯವನ್ನು ಈಗ ಅವರಿಗೆ ತಿಳಿಸಲಾಗುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25-26 ಅನಾದಿಯಾಗಿ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪ್ರಕಾಶಕ್ಕೆ ಬಂದಿರುವ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿಸುವದಕ್ಕೆ ಶಕ್ತನಾಗಿರುವ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ದೇವರಿಗೆ ಮಹಿಮೆಯಾಗಲಿ. ನಿಮ್ಮನ್ನು ನಂಬಿಕೆಯಲ್ಲಿ ಬಲಗೊಳಿಸಬಲ್ಲಾತನು ದೇವರೊಬ್ಬನೇ. ನಾನು ಉಪದೇಶಿಸುವ ಸುವಾರ್ತೆಯ ಮೂಲಕ ದೇವರು ನಿಮ್ಮನ್ನು ಬಲಗೊಳಿಸಬಲ್ಲನು. ನಾನು ಯೇಸು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುತ್ತಿರುವುದೇ ಆ ಸುವಾರ್ತೆ. ದೇವರು ತಿಳಿಯಪಡಿಸಿದ ಆ ಸುವಾರ್ತೆಯು ರಹಸ್ಯವಾದ ಸತ್ಯವಾಗಿತ್ತು ಮತ್ತು ಆರಂಭದಿಂದಲೂ ಮರೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನನ್ನ ಸುವಾರ್ತೆಯು ಹೇಳುವಂತೆಯೇ ನಿಮ್ಮನ್ನು ಬಲಪಡಿಸುವ ದೇವರಿಗೆ ಈಗ ಎಲ್ಲಾ ಮಹಿಮೆಯಾಗಲಿ. ಕ್ರಿಸ್ತ ಯೇಸುವಿನ ಕುರಿತಾಗಿರುವ ಈ ಸಂದೇಶವು ಆದಿಯಿಂದಲೂ ಗುಪ್ತವಾಗಿರುವ ರಹಸ್ಯದ ದೇವರ ಯೋಜನೆಯು ಯೆಹೂದ್ಯರಲ್ಲದವರಾದ ನಿಮಗಾಗಿ ಈಗ ಪ್ರಕಟವಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಜೆಜು ಕ್ರಿಸ್ತಾಚ್ಯಾ ವಿಶಯಾತ್ ಸಾಂಗುನ್ ತುಮ್ಕಾ ಕಳ್ವಲ್ಲ್ಯಾ ಬರ್‍ಯಾ ಖಬ್ರೆಚ್ಯಾ ಸರ್ಕೆ ಜಿವನ್ ಕರುಕ್ ಬಳ್ ಅನಿ ಘಟ್ ಮನ್ ದಿತಲ್ಯಾ ದೆವಾಕ್ ಮಹಿಮಾ ಹೊಂವ್ದಿತ್! ಜೆಜು ಕ್ರಿಸ್ತಾಚ್ಯಾ ವಿಶಯಾತ್ ಮಿಯಾ ಪರ್ಗಟ್ ಕರಲ್ಲ್ಯಾ ಸಾರ್ಕೆ ಲೈ ಕಾಲಾಂಚ್ಯಾ ಫಾಟಿ ಘುಟಾನ್ ಧಾಪುನ್ ಥವಲ್ಲಿ ಮಾಂಡಾವಳುಚ್ ಹಿ ಬರಿ ಖಬರ್. ಅಧ್ಯಾಯವನ್ನು ನೋಡಿ |