ರೋಮಾಪುರದವರಿಗೆ 16:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿಕೊಂಡಿದ್ದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವರು ನನ್ನ ಪ್ರಾಣರಕ್ಷಣೆಗಾಗಿ ತಮ್ಮ ಪ್ರಾಣಗಳನ್ನೇ ಅಪಾಯಕ್ಕೆ ಈಡಾಗಿಸಿದವರು. ಅದಕ್ಕಾಗಿ ನಾನು ಅವರಿಗೆ ಚಿರಋಣಿ. ನಾನು ಮಾತ್ರವಲ್ಲ, ಯೆಹೂದ್ಯೇತರ ಸಭೆಗಳ ಎಲ್ಲರೂ ಅವರು ಮಾಡಿದ ಉಪಕಾರಕ್ಕೆ ಚಿರಋಣಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವರು ನನ್ನ ಪ್ರಾಣವನ್ನು ಉಳಿಸುವುದಕ್ಕಾಗಿ ತಮ್ಮ ಪ್ರಾಣಗಳನ್ನೇ ಅಪಾಯಕ್ಕೆ ಈಡುಮಾಡಿದರು. ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಯೆಹೂದ್ಯರಲ್ಲದ ಸಭೆಗಳವರೆಲ್ಲರೂ ಅವರಿಗೆ ಕೃತಜ್ಞರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ನನ್ನ ಪ್ರಾಣದ ನಿಮಿತ್ತವಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಒಡ್ಡಿದರು. ಅವರಿಗೆ ನಾನು ಮಾತ್ರವೇ ಅಲ್ಲ ಯೆಹೂದ್ಯರಲ್ಲದವರು ಎಲ್ಲಾ ಸಭೆಗಳವರೂ ಕೃತಜ್ಞರಾಗಿರುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಮಾಜೊ ಜಿವ್ ರಾಕುಸಾಟ್ನಿ ಅಪ್ನಾಚೊ ಜಿವ್ ಅಪಾಯಾತ್ ಘಾಲುಕ್ ಸೈತ್ ತೆನಿ ಫಾಟಿ-ಫಿಡೆ ಬಗುಕ್‍ನ್ಯಾತ್. ಜುದೆವ್ ನ್ಹಯ್ ಅಸಲ್ಲ್ಯಾ ಲೊಕಾಂಚೆ ದೆವಾಕ್ ವಿಶ್ವಾಸ್ ಕರಲ್ಲೆ ಸಗ್ಳೆ ತಾಂಡೆಬಿ ತೆನಿ ಕರಲ್ಲ್ಯಾ ಉಪ್ಕಾರಾಚಿ ಯಾದ್ ಕಾಡ್ತ್ಯಾತ್. ಅಧ್ಯಾಯವನ್ನು ನೋಡಿ |