ರೋಮಾಪುರದವರಿಗೆ 2:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಕೆಲವು ಜನರು ಮಹಿಮೆಗಾಗಿ, ಘನತೆಗಾಗಿ ಮತ್ತು ಅಮರತ್ವಕ್ಕಾಗಿ ಯಾವಾಗಲೂ ಸತ್ಕಾರ್ಯಗಳನ್ನು ಮಾಡುತ್ತಾ ಜೀವಿಸುವರು. ದೇವರು ಆ ಜನರಿಗೆ ನಿತ್ಯಜೀವವನ್ನು ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಉಲ್ಲಿ ಲೊಕಾ ಬರೆ ಕರುನ್ಗೆತ್ ಅನಿ ಮಾನ್, ಮಹಿಮಾ, ಅನಿ ವಾಯ್ಟ್ ನಸಲ್ಲೆ ಜಿವನ್ ಕರುನ್ಗೆತ್ ಹಾತ್; ತೆಂಕಾ ದೆವ್ ಕನ್ನಾಚ್ ಮರಾನ್ ನಸಲ್ಲೆ ಜಿವನ್ ದಿತಾ. ಅಧ್ಯಾಯವನ್ನು ನೋಡಿ |