ರೋಮಾಪುರದವರಿಗೆ 2:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸ್ವಾರ್ಥಸಾಧಕರಾಗಿದ್ದು, ಸತ್ಯಕ್ಕೆ ಮಣಿಯದೆ, ದುರ್ಮಾರ್ಗವನ್ನೇ ಅವಲಂಬಿಸಿ ನಡೆಯುವವರ ಮೇಲೆ ದೇವರ ಕೋಪವೂ ಆಕ್ರೋಶವೂ ಎರಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯಾರು ಸ್ವೇಚ್ಫೆಯುಳ್ಳವರಾಗಿ ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ ಅವರಿಗೆ ಕೋಪ ರೌದ್ರಗಳು ಬರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಉಳಿದ ಜನರು ಸ್ವಾರ್ಥಿಗಳಾಗಿದ್ದು, ಸತ್ಯವನ್ನು ಅನುಸರಿಸದೆ ದುಷ್ಟತ್ವವನ್ನು ಅನುಸರಿಸುವವರಾಗಿದ್ದಾರೆ. ಅವರ ಮೇಲೆ ದೇವರ ದಂಡನೆಯೂ ಕೋಪವೂ ಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯಾರು ಸ್ವಾರ್ಥಿಗಳಾಗಿದ್ದು ಸತ್ಯವನ್ನು ಅನುಸರಿಸದೆ ಅನೀತಿಯನ್ನು ಅನುಸರಿಸುತ್ತಾರೋ ಅವರ ವಿರುದ್ಧ ದೇವರಿಗೆ ಕೋಪವೂ ಆಕ್ರೋಶವೂ ಬರುತ್ತವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಅನಿ ತ್ಯಾ ಹುರಲ್ಲ್ಯಾ ಚುಕ್ ಅಸಲ್ಲೆ ಕರುಸಾಟ್ನಿ, ಸ್ವಾರ್ಥಾನ್ ಬರೆ ಅಸಲ್ಲೆ ಸೊಡುನ್ ಸೊಡ್ತಲ್ಯಾ ಲೊಕಾಂಚ್ಯಾ ವರ್‍ತಿ ದೆವ್ ಅಪ್ನಾಚೊ ಮೊಟೊ ರಾಗ್ ಅನಿ ಆರ್ಬಾಟ್ ವೊತ್ತಾ. ಅಧ್ಯಾಯವನ್ನು ನೋಡಿ |