Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರನ್ನು ನಂಬುವ ನಮಗೂ ಆ ನಂಬಿಕೆಯು ನೀತಿಯೆಂದು ಎಣಿಸಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಮ್ಮ ಪ್ರಭುವಾದ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರನ್ನು ವಿಶ್ವಾಸಿಸುವ ನಾವು ಸಹ ಅವರೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿತರಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರನ್ನು ನಂಬುವ ನಮಗೂ ನಂಬಿಕೆಯು ನೀತಿಯೆಂದು ಎಣಿಸಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಮಗಾಗಿಯೂ ಬರೆಯಲ್ಪಟ್ಟಿವೆ. ನಾವು ನಂಬುವುದರಿಂದ ದೇವರು ನಮ್ಮನ್ನು ಸಹ ಸ್ವೀಕರಿಸಿಕೊಳ್ಳುವನು. ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾತನಲ್ಲಿ (ದೇವರಲ್ಲಿ) ನಾವು ನಂಬಿಕೆ ಇಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಮಗೋಸ್ಕರವೂ ಅಂದರೆ, ನಮ್ಮ ಕರ್ತ ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿರುವ ದೇವರನ್ನು ನಂಬುವ ನಮ್ಮ ಪಾಲಿಗೂ ನೀತಿಯೆಂದು ಎಣಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತಿ ಗೊಸ್ಟ್ ಖರ್‍ಯಾ ವಾಟೆನ್ ಚಲ್ತಲಿ ಲೊಕಾ ಮನುನ್ ಮಾನುನ್ ಘೆವ್‍ಸಾಟ್ನಿ ಮನುನ್ ಅಸಲ್ಲ್ಯಾ ಜೆಜುಕ್ ಮರ್‍ನಾತ್ನಾ ಝಿತ್ತೊ ಕರುನ್ ಉಟ್ವಲ್ಲ್ಯಾಚ್ಯಾ ವರ್‍ತಿ ವಿಶ್ವಾಸ್ ಥವ್ತಲ್ಯಾ ಅಮ್ಚ್ಯಾಸಾಟ್ನಿಬಿ ಲಿವಲ್ಲಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:24
10 ತಿಳಿವುಗಳ ಹೋಲಿಕೆ  

ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.


“ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.


ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.


ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು