ರೋಮಾಪುರದವರಿಗೆ 4:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವುದಿಲ್ಲವೋ ಆ ಮನುಷ್ಯನೇ ಧನ್ಯನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಯಾರ ಪಾಪವನ್ನು ಸರ್ವೇಶ್ವರ ಲೆಕ್ಕಿಸುವುದಿಲ್ಲವೋ ಆತನು ಭಾಗ್ಯವಂತನು!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವದಿಲ್ಲವೋ ಆ ಮನುಷ್ಯನೇ ಧನ್ಯನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪ್ರಭುವು ಯಾವನ ಪಾಪವನ್ನು ಪರಿಗಣಿಸುವುದಿಲ್ಲವೋ ಅವನು ನಿಜವಾಗಿಯೂ ಭಾಗ್ಯವಂತನು!” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯಾರ ಪಾಪಗಳನ್ನು ಕರ್ತನು ಅವರ ಲೆಕ್ಕಕ್ಕೆ ಎಣಿಸುವುದಿಲ್ಲವೋ, ಆ ಮನುಷ್ಯನು ಧನ್ಯನು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಜೆ ಕೊನಾಚಿ ಪಾಪಾ ಸರ್ವೆಸ್ವರ್ ಲೆಕ್ಕಾತ್ ಧರಿನಾ ತೊ ಮಾನುಸ್ ಕವ್ಡೊ ಸುಖಿ!” ಅಧ್ಯಾಯವನ್ನು ನೋಡಿ |