ರೋಮಾಪುರದವರಿಗೆ 5:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಧರ್ಮಶಾಸ್ತ್ರವು ಕೊಡುವುದಕ್ಕೆ ಮುಂಚೆಯೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರವಿಲ್ಲದಿರುವಾಗ ಪಾಪವು ಗಣನೆಗೆ ಬರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಧರ್ಮಶಾಸ್ತ್ರವನ್ನು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರ ಇಲ್ಲದೆ ಇದ್ದುದರಿಂದ ಪಾಪವನ್ನು ಗಣನೆಗೆ ತಂದುಕೊಳ್ಳಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಧರ್ಮಶಾಸ್ತ್ರ ಉಂಟಾಗುವದಕ್ಕೆ ಮುಂಚೆಯೇ ಪಾಪವು ಲೋಕದಲ್ಲಿತ್ತು; ಆದರೆ ಧರ್ಮಶಾಸ್ತ್ರವಿಲ್ಲದಿರುವಾಗ ಪಾಪವು ಲೆಕ್ಕಕ್ಕೆ ಬರುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಮೋಶೆಯ ಧರ್ಮಶಾಸ್ತ್ರಕ್ಕಿಂತ ಮೊದಲೇ ಪಾಪವು ಲೋಕದಲ್ಲಿತ್ತು. ಧರ್ಮಶಾಸ್ತ್ರವು ಇಲ್ಲದಿದ್ದರೆ, ದೇವರು ಜನರ ಪಾಪವನ್ನು ಪರಿಗಣಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿಯಮವು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿ ಇತ್ತು. ಆದರೆ ನಿಯಮವು ಇಲ್ಲದಿದ್ದಾಗ ಪಾಪವು ಲೆಕ್ಕಕ್ಕೆ ಬರುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಖಾಯ್ದೊ ದಿವ್ಚ್ಯಾ ಅದ್ದಿಕ್ನಾಚ್ ಹ್ಯಾ ಜಗಾತ್ ಪಾಪಾ ಹೊತ್ತೊ; ಖರೆ ಪಾಪಾಂಚೊ ಲೆಕ್ಕ್ ಧರುನ್ ಹೊಯ್‍ನಶಿ, ಕಶ್ಯಾಕ್ ಮಟ್ಲ್ಯಾರ್, ಖಾಯ್ದೊ ನತ್ತೊ. ಅಧ್ಯಾಯವನ್ನು ನೋಡಿ |