ರೋಮಾಪುರದವರಿಗೆ 6:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೀಗಿರುವುದರಿಂದ ಸಾವಿಗೆ ಒಳಗಾಗುವ ಈ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದ್ದರಿಂದ ದೈಹಿಕ ದುರಿಚ್ಛೆಗಳಿಗೆ ದಾಸರಾಗಿ ನೀವು ನಡೆಯದಂತೆ, ನಿಮ್ಮ ನಶ್ವರ ಶರೀರಗಳ ಮೇಲೆ ಪಾಪವು ತನ್ನ ದಬ್ಬಾಳಿಕೆಯನ್ನು ಇನ್ನೆಂದಿಗೂ ನಡೆಸದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪಗಳನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದರೆ ನೀವು ಭೂಲೋಕದ ಜೀವನದಲ್ಲಿ ಪಾಪಕ್ಕೆ ಅಧೀನರಾಗಿರಬೇಡಿ; ನಿಮ್ಮ ಪಾಪಾಧೀನಸ್ವಭಾವದ ದುರಾಶೆಗಳ ಆಡಳಿತಕ್ಕೆ ಒಳಗಾಗಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದ್ದರಿಂದ ನೀವು ದೇಹದ ಆಶೆಗಳಿಗೆ ಒಳಗಾಗದಂತೆ ನಿಮ್ಮ ನಶ್ವರ ದೇಹಗಳಲ್ಲಿ ಪಾಪವು ಅಧಿಕಾರ ನಡೆಸಲು ಬಿಡಬೇಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತಸೆಮನುನ್ ತುಮ್ಚ್ಯಾ ನಾಸ್ ಹೊತಲ್ಯಾ ತುಮ್ಚ್ಯಾ ಸದ್ದಿಚ್ಯಾ ಚಾಲಿಕ್ ತುಮಿ ಖಾಲ್ತಿ ಹೊವ್ನ್ ಚಲಿ ಸರ್ಕೆ ಕರ್‍ತಲ್ಯಾ ಪಾಪಾನ್ ಅನಿ ಫಿಡೆ ತುಮ್ಚ್ಯಾ ವರ್‍ತಿ ಅದಿಕಾರ್ ಚಾಲ್ವುಚೆ ನ್ಹಯ್. ಅಧ್ಯಾಯವನ್ನು ನೋಡಿ |