ರೋಮಾಪುರದವರಿಗೆ 6:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಗೆ ಒಳಗಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನೀವು ಪಾಪಕ್ಕೆ ಗುಲಾಮರಾಗಿದ್ದಾಗ ದೇವಸಂಬಂಧಕ್ಕೆ ಒಳಗಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಯ ಹಂಗಿನವರಾಗಿದ್ದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಹಿಂದಿನ ಕಾಲದಲ್ಲಿ ನೀವು ಪಾಪಕ್ಕೆ ಗುಲಾಮರಾಗಿದ್ದಿರಿ ಮತ್ತು ನೀತಿಯ ಹತೋಟಿಗೆ ಒಳಗಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೀವು ಪಾಪಕ್ಕೆ ಗುಲಾಮರಾಗಿದ್ದಾಗ ನೀತಿಗೆ ಅಧೀನರಾಗಿರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತುಮಿ ಪಾಪಾಚಿ ಗುಲಾಮಾ ಹೊವ್ನ್ ಹೊತ್ತ್ಯಾ ತನ್ನಾ, ಖರ್ಯಾಪಾನಾನ್ ಚಲ್ತಲ್ಯಾತ್ನಾ ಸ್ವತಂತ್ರ್ ಹೊತ್ತ್ಯಾಶಿ. ಅಧ್ಯಾಯವನ್ನು ನೋಡಿ |