ರೋಮಾಪುರದವರಿಗೆ 7:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಧರ್ಮಶಾಸ್ತ್ರವು ಆತ್ಮೀಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಧರ್ಮಶಾಸ್ತ್ರ ಪಾರಮಾರ್ಥಿಕವಾದುದೆಂದು ನಾವು ಬಲ್ಲೆವು. ನಾನಾದರೋ ನರಮಾನವನು; ಪಾಪಕ್ಕೆ ನನ್ನನ್ನೇ ಗುಲಾಮನನ್ನಾಗಿ ಮಾರಿಕೊಂಡವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಧರ್ಮಶಾಸ್ತ್ರವು ಪಾರಮಾರ್ಥಿಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ ಪಾಪದ ಸ್ವಾಧೀನದಲ್ಲಿರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಧರ್ಮಶಾಸ್ತ್ರವು ಆತ್ಮಿಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ಆತ್ಮಿಕನಲ್ಲ. ನಾನು ಪಾಪಕ್ಕೆ ಮಾರಲ್ಪಟ್ಟ ಗುಲಾಮನೋ ಎಂಬಂತೆ ಪಾಪವು ನನ್ನನ್ನು ಆಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿಯಮವು ಆತ್ಮಿಕವಾದದ್ದೆಂದು ಬಲ್ಲೆವು. ಆದರೆ ನರಮಾನವನಾದ ನಾನು ಪಾಪಕ್ಕೆ ಗುಲಾಮನಂತೆ ಮಾರಿಕೊಂಡವನಾಗಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಖಾಯ್ದೊ ಆತ್ಮಿಕ್ ಮನುನ್ ಅಮ್ಕಾ ಗೊತ್ತ್ ಹಾಯ್; ಖರೆ ಮಿಯಾ ಎಕ್ ಬುರ್ಸೊ, ಪಾಪಾಚೊ ಗುಲಾಮ್ ಕರುನ್ ಇಕಲ್ಲೊ. ಅಧ್ಯಾಯವನ್ನು ನೋಡಿ |