Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ಮೆಚ್ಚುವ ಒಳ್ಳೆಯ ಕಾರ್ಯವನ್ನು ಮಾಡದೆ ಮೆಚ್ಚದಿರುವ ಕೆಟ್ಟ ಕಾರ್ಯವನ್ನೇ ಮಾಡುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಾನು ಬಯಸುವ ಒಳ್ಳೆಯದನ್ನು ಮಾಡದೆ, ನಾನು ಬಯಸದ ಕೆಟ್ಟದ್ದನ್ನೇ ಮಾಡುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಮೆಚ್ಚುವ ಒಳ್ಳೇ ಕಾರ್ಯವನ್ನು ಮಾಡದೆ ಮೆಚ್ಚದಿರುವ ಕೆಟ್ಟ ಕಾರ್ಯವನ್ನೇ ಮಾಡುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಾನು ಮಾಡಲಿಚ್ಛಿಸುವ ಒಳ್ಳೆಯ ಕಾರ್ಯಗಳನ್ನು ಮಾಡದೆ ಮಾಡಲಿಚ್ಛಿಸದಿರುವ ಕೆಟ್ಟಕಾರ್ಯಗಳನ್ನೇ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನು ಬಯಸುವ ಒಳ್ಳೆಯದನ್ನು ಮಾಡದೆ, ನಾನು ಮಾಡಲು ಬಯಸದೆ ಇರುವ ಕೆಟ್ಟದ್ದನ್ನೇ ಮಾಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಕಶ್ಯಾಕ್ ಮಟ್ಲ್ಯಾರ್ ಮಿಯಾ ಬರೆ ಕರುಕ್ ಪಾಜೆ ಮನುನ್ ಚಿಂತಾ ತೆ ಬರೆ ಕರಿನಾ; ಹೆಚ್ಯಾ ಬದ್ಲಾಕ್, ಮಾಕಾ ಕಾಯ್ ಕರುಕ್ ನಕ್ಕೊ ತೆ ಬುರ್ಶೆಚ್ ಮಿಯಾ ಕರ್‍ತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:19
2 ತಿಳಿವುಗಳ ಹೋಲಿಕೆ  

ಹೇಗೆಂದರೆ ನಾನು ಮಾಡುವುದು ನನಗೇ ತಿಳಿಯುತ್ತಿಲ್ಲ, ಯಾವುದನ್ನು ಮಾಡಬೇಕೆಂದು ನಾನು ಇಚ್ಚಿಸುತ್ತೇನೋ ಅದನ್ನು ಮಾಡದೇ ಅದಕ್ಕೆ ವಿರುದ್ಧವಾದದ್ದನ್ನು ಮಾಡುತ್ತೇನೆ.


ಅವನು ರಾತ್ರಿ ಮತ್ತು ಹಗಲು ಸಮಾಧಿಯ ಗವಿಗಳಲ್ಲಿ ಮತ್ತು ಗುಡ್ಡಗಳ ಮೇಲೆ ಆರ್ಭಟಿಸುತ್ತಾ ಚೂಪಾದ ಕಲ್ಲುಗಳಿಂದ ತನ್ನನ್ನು ಗಾಯಮಾಡಿಕೊಳ್ಳುತ್ತಾ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು