Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ಬಯಸದೆ ಇರುವುದನ್ನೇ ಮಾಡಿದರೆ ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡಿದರೆ ಅದನ್ನು ಮಾಡಿದವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹೀಗಿರಲಾಗಿ, ನಾನು ಮಾಡಲಿಚ್ಛಿಸದಿರುವ ಕಾರ್ಯಗಳನ್ನು ನಾನು ಮಾಡಿದರೆ, ಅವುಗಳನ್ನು ಮಾಡವವನು ನಿಜವಾಗಿಯೂ ನಾನಲ್ಲ. ನನ್ನಲ್ಲಿ ವಾಸವಾಗಿರುವ ಪಾಪವೇ ಆ ಕೆಟ್ಟಕಾರ್ಯಗಳನ್ನು ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡುತ್ತಿರುವುದಾದರೆ ಅದನ್ನು ಮಾಡಿದವನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜರ್ ಮಿಯಾ ಮಾಕಾ ಕರುಕ್ ನಕ್ಕೊ ಅಸಲ್ಲೆ ಕರ್‍ತಾ ಹೊಲ್ಯಾರ್, ಹೆಚೊ ಅರ್ತ್‍ ಜೆ ಕಾಯ್ ಮಿಯಾ ಕರುಕ್ ಲಾಗ್ಲಾ ತೆ ಮಿಯಾ ಕರುಕ್ ನಾ; ಮಾಜ್ಯಾ ಭುತ್ತುರ್‍ಲೊ ಪಾಪ್ ಹೆ ಸಗ್ಳೆ ಕರುಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:20
2 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಆ ಅಸಹ್ಯವಾದದ್ದನ್ನು ಮಾಡುವವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.


ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು