ರೋಮಾಪುರದವರಿಗೆ 7:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ಪಾಪವು ಈ ಆಜ್ಞೆಯನ್ನು ಉಪಯೋಗಿಸಿಕೊಂಡು ಸಕಲ ವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಸತ್ತಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೆ ಈ ಆಜ್ಞೆಯ ಮೂಲಕ ಪಾಪವು ಸಮಯ ಸಾಧಿಸಿ ನನ್ನಲ್ಲಿ ಎಲ್ಲಾ ವಿಧದ ದುರಾಶೆಗಳನ್ನು ಕೆರಳಿಸಿತು. ಧರ್ಮಶಾಸ್ತ್ರವಿಲ್ಲದೆ ಇದ್ದರೆ ಪಾಪವು ಸತ್ತಂತೆಯೇ ಸರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲವಿಧವಾದ ದುರಾಶೆಗಳನ್ನು ನನ್ನಲ್ಲಿ ಹುಟ್ಟಿಸಿತು. ಧರ್ಮಶಾಸ್ತ್ರವು ಇಲ್ಲದಿರುವಾಗ ಪಾಪವು ಅಚೇತನವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಪಾಪವು ಆ ಆಜ್ಞೆಯನ್ನೇ ಬಳಸಿಕೊಂಡು ನನ್ನಲ್ಲಿ ಎಲ್ಲಾ ಬಗೆಯ ದುರಾಶೆಗಳನ್ನು ಕೆರಳಿಸಿತು. ಆದ್ದರಿಂದ ಆ ಆಜ್ಞೆಯಿಂದಾಗಿ ಪಾಪವು ನನ್ನ ಬಳಿಗೆ ಬಂದಿತು. ಆದರೆ ಧರ್ಮಶಾಸ್ತ್ರವಿಲ್ಲದಿದ್ದರೆ, ಪಾಪಕ್ಕೆ ಅಧಿಕಾರವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಪಾಪವು, ಆ ಆಜ್ಞೆಯಿಂದ ಅನುಕೂಲ ಹೊಂದಿ ನನ್ನಲ್ಲಿ ಎಲ್ಲಾ ವಿಧದ ಆಶೆಗಳನ್ನು ಉಂಟುಮಾಡಿತು. ಏಕೆಂದರೆ ನಿಯಮವಿಲ್ಲದೆ ಪಾಪವು ಸತ್ತದ್ದಾಗಿರುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಖರೆ ಹ್ಯಾ ಖಾಯ್ದ್ಯಾಚ್ಯಾ ವೈನಾ ಪಾಪಾನ್ ಮಾಜ್ಯಾ ಭುತ್ತುರ್ ಸಗ್ಳ್ಯಾ ರಿತಿಚ್ಯಾ ಬುರ್ಶ್ಯಾ ಆಶಾ ಉಟಿ ಸರ್ಕೆ ಕರ್‍ಲ್ಯಾನ್. ಖಾಯ್ದೊಚ್ ನಸ್ಲ್ಯಾರ್, ಪಾಪ್ ಎಕ್ ಮರಲ್ಲೆ ವಿಶಯ್ ಹೊವ್ನ್ ರ್‍ಹಾಯ್ ಹೊತ್ತೊ. ಅಧ್ಯಾಯವನ್ನು ನೋಡಿ |