ರೋಮಾಪುರದವರಿಗೆ 8:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಬಾಳಿದರೆ ಖಂಡಿತವಾಗಿ ಸಾಯುವಿರಿ. ಪವಿತ್ರಾತ್ಮ ಅವರ ನೆರವಿನಿಂದ ದೈಹಿಕ ದುರಭ್ಯಾಸಗಳನ್ನು ದಮನಮಾಡಿದರೆ ಜೀವಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವದಾದರೆ ಜೀವಿಸುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಿಮ್ಮ ಪಾಪಸ್ವಭಾವವು ಬಯಸುವ ಕೆಟ್ಟಕಾರ್ಯಗಳನ್ನು ಮಾಡುವುದಕ್ಕಾಗಿ ನೀವು ನಿಮ್ಮ ಜೀವಿತವನ್ನು ಉಪಯೋಗಿಸಿದರೆ, ನೀವು ಆತ್ಮಿಕವಾಗಿ ಸಾಯುವಿರಿ. ಆದರೆ ನೀವು ನಿಮ್ಮ ದೇಹದ ಮೂಲಕವಾಗಿ ಮಾಡುವ ಕೆಟ್ಟಕಾರ್ಯಗಳನ್ನು ಪವಿತ್ರಾತ್ಮನ ಸಹಾಯದಿಂದ ನಿಲ್ಲಿಸಿದರೆ ಹೊಸ ಜೀವಿತವನ್ನು ಹೊಂದಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಏಕೆಂದರೆ, ನೀವು ಮಾಂಸಭಾವಕ್ಕೆ ಅನುಸಾರವಾಗಿ ಜೀವಿಸಿದರೆ, ಸಾಯುವಿರಿ. ಆದರೆ ಪವಿತ್ರಾತ್ಮ ದೇವರಿಂದ ದೈಹಿಕ ದುರಭ್ಯಾಸಗಳನ್ನು ಸಾಯಿಸಿದರೆ, ನೀವು ಬದುಕುವಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಕಶ್ಯಾಕ್ ಮಟ್ಲ್ಯಾರ್, ತುಮಿ ತುಮ್ಚ್ಯಾ ಮಾನುಸ್‍ಪಾನಾಚ್ಯಾ ಸ್ವಬಾವಾಚ್ಯಾ ಸರ್ಕೆ ಚಲ್ಲ್ಯಾಸಿ ತರ್ ಕಶ್ಯಾಕ್ , ತುಮಿ ಮರ್ತ್ಯಾಶಿ; ಖರೆ ಪವಿತ್ರ್ ಆತ್ಮ್ಯಾಚ್ಯಾ ವೈನಾ ತುಮಿ ತುಮ್ಚ್ಯಾ ಪಾಪಾಚ್ಯಾ ಕಾಮಾಕ್ನಿ ಮರುಕ್ ಸೊಡ್ಲ್ಯಾಶಿ ತರ್, ತುಮಿ ಝಿತ್ತೆ ರ್‍ಹಾತ್ಯಾಶಿ. ಅಧ್ಯಾಯವನ್ನು ನೋಡಿ |