Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಕ್ಕನುಸಾರವಾಗಿ “ಯಾಕೋಬನನ್ನು ಪ್ರೀತಿಸಿದೆನು ಹಾಗೂ ಏಸಾವನನ್ನು ದ್ವೇಷಿಸಿದನು” ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಂತೆಯೇ, “ನಾನು ಯಕೋಬನನ್ನು ಪ್ರೀತಿಸಿದೆನು. ಏಸಾವನನ್ನು ದ್ವೇಷಿಸಿದೆನು,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಕ್ಕನುಸಾರವಾಗಿ - ಯಾಕೋಬನನ್ನು ಪ್ರೀತಿಸಿದನು, ಏಸಾವನನ್ನು ದ್ವೇಷಿಸಿದೆನು ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಂತೆಯೇ, “ನಾನು ಯಾಕೋಬನನ್ನು ಪ್ರೀತಿಸಿದೆನು, ಆದರೆ ಏಸಾವನನ್ನು ದ್ವೇಷಿಸಿದೆನು” ಎಂದು ಪವಿತ್ರ ಗ್ರಂಥವು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಕ್ಕನುಸಾರವಾಗಿ, “ಯಾಕೋಬನನ್ನು ನಾನು ಪ್ರೀತಿಸಿದೆನು, ಆದರೆ ಏಸಾವನನ್ನು ಹಗೆ ಮಾಡಿದೆನು,” ಎಂದು ಬರೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಪವಿತ್ರ್ ಪುಸ್ತಕಾತ್ ಅಶೆ ಮಟಲ್ಲೆ ಹಾಯ್: “ಮಿಯಾ ಜಾಕೊಬಾಚೊ ಪ್ರೆಮ್ ಕರ್‍ಲೊ, ಅನಿ ಎಸಾವಾಚೊ ದ್ವೆಶ್ ಕರ್‍ಲೊ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:13
9 ತಿಳಿವುಗಳ ಹೋಲಿಕೆ  

ಯಾವನಾದರು ಇಬ್ಬರು ಹೆಂಡತಿಯರನ್ನು ಮಾಡಿಕೊಂಡು ಅವರಲ್ಲಿ ಒಬ್ಬಳನ್ನು ಪ್ರೀತಿಸಿ, ಮತ್ತೊಬ್ಬಳನ್ನು ತಿರಸ್ಕರಿಸುವ ಸಂದರ್ಭ ಬಂದಾಗ ಅವರಿಬ್ಬರೂ ಅವನಿಂದ ಮಕ್ಕಳನ್ನು ಪಡೆದಿದ್ದರೆ, ಚೊಚ್ಚಲು ಮಗನು ತಿರಸ್ಕರಿಸಲ್ಪಟ್ಟವಳಲ್ಲಿಯೇ ಹುಟ್ಟಿದ್ದರೆ,


ಆಕೆ ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ‘ಸಿಮೆಯೋನ್’ ಎಂದು ಹೆಸರಿಟ್ಟಳು.”


ಲೇಯಳು ಯಾಕೋಬನಿಗೆ ಅಲಕ್ಷ್ಯವಾಗಿದ್ದಾಳೆಂಬುದನ್ನು ಯೆಹೋವನು ನೋಡಿ, ಆಕೆಯು ಗರ್ಭಧರಿಸುವಂತೆ ಅನುಗ್ರಹಿಸಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು.


ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.


“ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.


ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.


ಬೆತ್ತ ಹಿಡಿಯದ ತಂದೆ ಮಗನಿಗೆ ಶತ್ರು, ಸುಶಿಕ್ಷಣವನ್ನು ನೀಡುವ ತಂದೆ ಮಗನಿಗೆ ಮಿತ್ರ.


“‘ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು