ರೋಮಾಪುರದವರಿಗೆ 9:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಹಾಗಾದರೆ ಏನು ಹೇಳೋಣ? ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹೀಗಿರಲಾಗಿ, ನಾವು ಏನೆಂದು ಹೇಳೋಣ? ದೇವರಲ್ಲಿ ಅನ್ಯಾಯವಿದೆಯೆಂದು ಹೇಳೋಣವೆ? ಎಂದಿಗೂ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಹಾಗಾದರೆ ಏನು ಹೇಳೋಣ? ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಹಾಗಾದರೆ, ಇದರ ಬಗ್ಗೆ ಏನು ಹೇಳೋಣ? ದೇವರು ಅನ್ಯಾಯಗಾರನೇ? ಎಂದಿಗೂ, ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಹಾಗಾದರೆ ನಾವು ಏನು ಹೇಳೋಣ? ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಅಶೆ ರ್‍ಹಾತಾನಾ ದೆವ್ ಅನ್ನ್ಯಾಯ್ ಕರುಕ್ ಲಾಗ್ಲಾ ಮನುನ್ ಅಮಿ ಮನುಕ್ ಹೊತಾ ಕಾಯ್? ತಸೆ ನ್ಹಯ್. ಅಧ್ಯಾಯವನ್ನು ನೋಡಿ |