ರೋಮಾಪುರದವರಿಗೆ 9:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆದ್ದರಿಂದ ದೇವರ ದಯೆಯು ಮನುಷ್ಯರಿಗೆ ಅಪೇಕ್ಷಿಸುವುದರಿಂದಾಗಲಿ, ಪ್ರಯತ್ನಿಸುವುದರಿಂದಾಗಲಿ ದೊರೆಯದೆ ದೇವರು ಕರುಣಿಸುವುದರಿಂದಲೇ ದೊರೆಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ದೇವರ ದಯೆ ದೊರಕುವುದು ಮಾನವನ ಇಚ್ಛೆಯಿಂದಲ್ಲ, ಅವನ ಪ್ರಯತ್ನದಿಂದಲೂ ಅಲ್ಲ. ಅದು ದೊರಕುವುದು ದೇವರ ಕರುಣೆಯಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆದದರಿಂದ ದೇವರ ದಯವು ಮನುಷ್ಯರಿಗೆ ಇಚ್ಫೈಸುವದರಿಂದಾಗಲಿ ಪ್ರಯತ್ನಿಸುವದರಿಂದಾಗಲಿ ದೊರೆಯದೆ ದೇವರು ಕರುಣಿಸುವದರಿಂದಲೇ ದೊರೆಯುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದ್ದರಿಂದ ದೇವರು ತಾನು ಯಾರಿಗೆ ಕರುಣೆ ತೋರಬಯಸುತ್ತಾನೊ ಅವನನ್ನೇ ಆರಿಸಿಕೊಳ್ಳುತ್ತಾನೆ. ಆತನ ಆಯ್ಕೆಯು ಜನರು ಏನು ಮಾಡಬಯಸುತ್ತಾರೆ ಅಥವಾ ಏನು ಮಾಡಲು ಪ್ರಯತ್ನಿಸುತ್ತಾರೆಂಬುದರ ಮೇಲೆ ಆಧಾರಗೊಂಡಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದ್ದರಿಂದ ದೇವರ ಆಯ್ಕೆಯು ಮನುಷ್ಯನ ಬಯಕೆ ಅಥವಾ ಪ್ರಯತ್ನದಿಂದಾಗಿರದೆ, ದೇವರ ಕರುಣೆಯಿಂದಲೇ ಆಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಅಶೆ ರ್‍ಹಾತಾನಾ ಸಗ್ಳೆ ಅಮ್ಕಾ ಮಾನ್ಸಾಕ್ನಿ ಕಶೆ ಪಾಜೆ ಅನಿ ಕರ್ತಾಂವ್ ಮನ್ತಲ್ಯಾ ವರ್‍ತಿ ಹೊಂದುನ್ ನಾ, ಖಾಲಿ ದೆವಾಚ್ಯಾ ದಯೆಚ್ಯಾ ವರ್‍ತಿ ಎವ್ಡೆಚ್ ಹೊಂದುನ್ ಹಾಯ್. ಅಧ್ಯಾಯವನ್ನು ನೋಡಿ |
ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.