ರೋಮಾಪುರದವರಿಗೆ 9:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನನಗೆ ಹೆಚ್ಚಾದ ದುಃಖವೂ, ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇದು ಸುಳ್ಳಲ್ಲ, ಕ್ರಿಸ್ತಯೇಸುವಿನಲ್ಲಿ ಸತ್ಯವಾಗಿಯೇ ಹೇಳುತ್ತಿದ್ದೇನೆ. ಪವಿತ್ರಾತ್ಮಾಧೀನವಾಗಿರುವ ನನ್ನ ಮನಸ್ಸೇ ಇದಕ್ಕೆ ಸಾಕ್ಷಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಈ ಮಾತನ್ನು ಸುಳ್ಳಾಡದೆ ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ; ಪವಿತ್ರಾತ್ಮಾಧೀನವಾಗಿರುವ ನನ್ನ ಮನಸ್ಸೇ ಸಾಕ್ಷಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೂದ್ಯರ ವಿಷಯದಲ್ಲಿ ನನಗೆ ಅತೀವ ದುಃಖವಿದೆ; ನಿರಂತರ ಮನೋವೇದನೆಯಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನನ್ನ ಹೃದಯದಲ್ಲಿ ಮಹಾದುಖಃವೂ ಎಡೆಬಿಡದ ವೇದನೆಯೂ ತೀರದವೇದನೆಯೂ ಇದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಮಿಯಾ ಸಾಂಗ್ತಾನಾ ಮಾಜ್ಯಾ ಲೊಕಾಂಚ್ಯಾ ಸಾಟ್ನಿ ಮಾಜ್ಯಾ ಮನಾತ್ ಹೊತಲೊ ಸಂಕಟ್ ಸರಿನಾ ತವ್ಡೊ ಹಾಯ್. ಅಧ್ಯಾಯವನ್ನು ನೋಡಿ |