ರೋಮಾಪುರದವರಿಗೆ 9:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಮತ್ತು ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಈ ಮೂಲಕ ತಮ್ಮ ಕರುಣೆಯನ್ನು ಹೊಂದಲು ಅವರು ಮೊದಲೇ ತಯಾರಿಸಿದ್ದ ಕುಡಿಕೆಯನ್ನು ಹೋಲುವವರಿಗೆ ದೇವರು ತಮ್ಮ ಮಹಿಮಾತಿಶಯವನ್ನು ತೋರ್ಪಡಿಸಲು ಇಚ್ಛಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಮತ್ತು ಪ್ರಭಾವ ಹೊಂದುವದಕ್ಕೆ ತಾನು ಮುಂದಾಗಿ ಸಿದ್ಧಮಾಡಿದ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ದೇವರು ತನ್ನ ಅತಿಶಯವಾದ ಮಹಿಮೆಯನ್ನು ತೋರ್ಪಡಿಸಬೇಕೆಂದು ತಾಳ್ಮೆಯಿಂದ ಕಾದುಕೊಂಡಿದ್ದನು. ತನ್ನ ಕರುಣೆಯನ್ನು ಹೊಂದಿಕೊಳ್ಳುವ ಜನರಿಗೆ ದೇವರು ಆ ಮಹಿಮೆಯನ್ನು ಕೊಡಬೇಕೆಂದಿದ್ದನು. ತನ್ನ ಮಹಿಮೆಯನ್ನು ಹೊಂದಿಕೊಳ್ಳಲೆಂದು ದೇವರು ಆ ಜನರನ್ನು ಸಿದ್ಧಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ದೇವರು ಯೆಹೂದ್ಯರೊಳಗಿಂದ ಮಾತ್ರವೇ ಕರೆಯದೆ, ಯೆಹೂದ್ಯರಲ್ಲದವರಿಂದಲೂ ಕರೆದು, ಮಹಿಮೆಗೆಂದು ಮೊದಲೇ ಸಿದ್ಧಮಾಡಿ, ತಮ್ಮ ಕರುಣೆಗೆ ಪಾತ್ರರಾದ ಜನರಿಗೆ ತಮ್ಮ ಮಹಿಮೆಯ ಐಶ್ವರ್ಯವನ್ನು ಪ್ರಕಟಿಸಲು ಇದನ್ನು ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಅನಿ ತೆನಿ ಅಮ್ಚ್ಯಾ ವರ್‍ತಿ ತೆಚ್ಯಾ ದಯೆಚ್ಯಾ ಆಯ್ದಾನಾಂಚ್ಯಾ ವರ್‍ತಿ ವೊತಲ್ಲಿ ಮೆಜುಕ್ ಹೊಯ್ನಾ ತವ್ಡಿ ಮಹಿಮಾ ಅಮ್ಕಾ ಜೆ ಕೊನಾಕ್ ತೆಚಿ ಮಹಿಮಾ ಘೆವ್ಕ್ ತಯಾರ್ ಕರಲ್ಲೆ ಹಾಯ್ ತೆಂಕಾ ದಾಕ್ವುತಲೊ ಮನ್‍ಬಿ ತೆಕಾ ಹೊತ್ತೊ. ಅಧ್ಯಾಯವನ್ನು ನೋಡಿ |