ರೋಮಾಪುರದವರಿಗೆ 9:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಅನುಸರಿಸದೆ ನೇಮನಿಷ್ಠೆಗಳನ್ನು ಹಿಂಬಾಲಿಸಿದ್ದರಿಂದ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆದ್ದರಿಂದಲೇ ಅವರು ಎಡವುಕಲ್ಲನ್ನು ಎಡವಿಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಏಕೆಂದರೆ ಕ್ರಿಯೆಗಳ ಮೂಲಕ ನೀತಿವಂತರಾಗಲು ಅವರು ಪ್ರಯತ್ನಿಸಿದರೇ ಹೊರತು ನಂಬಿಕೆಯನ್ನು ಆಧಾರ ಮಾಡಿಕೊಳ್ಳಲಿಲ್ಲ. ಜನರನ್ನು ಬೀಳಿಸುವ ಕಲ್ಲಿನ ಮೇಲೆ ಅವರು ಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಏಕೆ? ಏಕೆಂದರೆ ಅವರು ನಂಬಿಕೆಯನ್ನು ಅನುಸರಿಸದೆ ಕೃತ್ಯಗಳನ್ನು ಅನುಸರಿಸಿದ್ದರಿಂದಲೇ. ಅವರು ಎಡವುಕಲ್ಲನ್ನು ಎಡವಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಕಶ್ಯಾಕ್ ತೆ ಗಾವುಕ್ನಾ? ಕಶ್ಯಾಕ್ ಮಟ್ಲ್ಯಾರ್, ತೆನಿ ವಿಶ್ವಾಸಾಚ್ಯಾ ವರ್‍ತಿ ಹೊಂದುನ್ ನತ್ತ್ಯಾನಿ, ಅಪ್ನಿ ಕರ್‍ತಲ್ಯಾ ಕಾಮಾಂಚ್ಯಾ ವರ್‍ತಿ ಹೊಂದುನ್ ಹೊತ್ತ್ಯಾನಿ, ತೆಚೆಸಾಟ್ನಿ ತೆನಿ ಅಡ್ವ್ಯಾ ಗುಂಡ್ಯಾಕ್ ಆದ್ಳುನ್ ಪಡ್ಲ್ಯಾನಿ ಅಧ್ಯಾಯವನ್ನು ನೋಡಿ |