ಲೂಕ 1:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಜಕರೀಯನು ಅವನನ್ನು ಕಂಡು ತತ್ತರಗೊಂಡು ಭಯಭ್ರಾಂತನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವನನ್ನು ಕಾಣುತ್ತಲೇ ತತ್ತರಗೊಂಡ ಜಕರೀಯನು ಭಯಭ್ರಾಂತನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಜಕರೀಯನು ಅವನನ್ನು ಕಂಡು ತತ್ತರಗೊಂಡು ಭಯಹಿಡಿದವನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅವನು ದೇವದೂತನನ್ನು ನೋಡಿ ಗಲಿಬಿಲಿಗೊಂಡು ಬಹು ಭಯಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಜಕರೀಯನು ದೂತನನ್ನು ಕಂಡು, ಚಕಿತಗೊಂಡು ಭಯಭ್ರಾಂತನಾದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತೆಕಾ ಬಗಟಲ್ಲ್ಯಾ ತನ್ನಾ ಜೆಕರಿಯಾ ಎಗ್ದಮ್ ಘಾಬರ್‍ಲೊ ಅನಿ ಭಿಂವ್ನ್ ಗೆಲೊ. ಅಧ್ಯಾಯವನ್ನು ನೋಡಿ |