ಲೂಕ 1:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಕೆಲವು ದಿನಗಳಾದ ನಂತರ ಅವನ ಹೆಂಡತಿಯಾದ ಎಲಿಸಬೇತಳು ಬಸುರಾಗಿ ಐದು ತಿಂಗಳು ಮನೆಯಲ್ಲೇ ಮರೆಯಾಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24-25 ಕೆಲವು ದಿನಗಳಾದ ಬಳಿಕ ಅವನ ಪತ್ನಿ ಎಲಿಜಬೇತಳು ಗರ್ಭಿಣಿಯಾಗಿ, ಐದು ತಿಂಗಳು ಮನೆಯಲ್ಲಿ ಮರೆಯಾಗಿದ್ದಳು. ‘ಕಟ್ಟಕಡೆಗೆ ಸರ್ವೇಶ್ವರ ನನಗೆ ಕರುಣೆ ತೋರಿದ್ದಾರೆ; ಜನರ ನಡುವೆ ನನಗಿದ್ದ ಅವಮಾನವನ್ನು ತೊಲಗಿಸಿದ್ದಾರೆ,’ ಎಂದುಕೊಳ್ಳುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆ ದಿವಸಗಳಾದ ಮೇಲೆ ಅವನ ಹೆಂಡತಿಯಾದ ಎಲಿಸಬೇತಳು ಬಸುರಾಗಿ ಐದು ತಿಂಗಳು ಮನೆಯಲ್ಲೇ ಮರೆಯಾಗಿದ್ದು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆ ಬಳಿಕ, ಜಕರೀಯನ ಹೆಂಡತಿಯಾದ ಎಲಿಜಬೇತಳು ಗರ್ಭಿಣಿಯಾದಳು. ಆದ್ದರಿಂದ ಆಕೆ ಐದು ತಿಂಗಳವರೆಗೆ ತನ್ನ ಮನೆಯಿಂದ ಹೊರಗೆ ಹೋಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಕೆಲವು ದಿನಗಳಾದ ಮೇಲೆ, ಅವನ ಹೆಂಡತಿ ಎಲಿಸಬೇತಳು ಗರ್ಭಿಣಿಯಾಗಿ, ಐದು ತಿಂಗಳು ಮನೆಯಲ್ಲಿ ಮರೆಯಾಗಿದ್ದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಎಕ್ ಉಲ್ಲಿ ದಿಸಾ ಗೆಲ್ಲ್ಯಾ ತನ್ನಾ ತೆಚಿ ಬಾಯ್ಕೊ ಎಲಿಜಾಬೆತ್ ಗರ್‍ವಾರ್ ಹೊಲಿ, ಪಾಚ್ ಮ್ಹಯಿನೆ ತಿ ಘರಾತ್ನಾ ಭಾಯ್ರ್ ಪಡುಕ್ನಾ. ಅಧ್ಯಾಯವನ್ನು ನೋಡಿ |