Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ. ಆತನಿಗೆ ‘ಯೇಸು’ ಎಂಬ ಹೆಸರಿಡಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಕೇಳು! ನೀನು ಗರ್ಭಿಣಿಯಾಗಿ ಒಂದು ಗಂಡುಮಗುವನ್ನು ಹೆರುವೆ. ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವೆ, ಅವರಿಗೆ ‘ಯೇಸು’ ಎಂದು ಹೆಸರಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತಿಯಾ ಗರ್‍ವಾರ್ ಹೊತೆಯ್, ಅನಿ ಎಕ್ ಝಿಲ್ಗ್ಯಾಕ್ ಜಲಮ್ ದಿತೆಯ್, ಅನಿ ತೆಕಾ ‘ಜೆಜು’ ಮನುನ್ ನಾವ್ ಥವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:31
10 ತಿಳಿವುಗಳ ಹೋಲಿಕೆ  

ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.


ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.


ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು.


ಆ ಕೂಸಿಗೆ ಸುನ್ನತಿಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಅವರು ಅದಕ್ಕೆ ಯೇಸು ಎಂದು ಹೆಸರಿಟ್ಟರು. ಆ ಕೂಸನ್ನು ಗರ್ಭಧರಿಸುವುದಕ್ಕಿಂತ ಮೊದಲೇ ದೇವದೂತನು ಅದೇ ಹೆಸರನ್ನು ಸೂಚಿಸಿದ್ದನು.


“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”


ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.


ಆದರೆ ಆ ದೂತನು ಅವನಿಗೆ, “ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು.


ಆ ಕನ್ನಿಕೆಯ ಹೆಸರು ಮರಿಯಳು; ಆಕೆಗೆ ದಾವೀದನ ಮನೆತನದ ಯೋಸೇಫನೆಂಬ ಪುರುಷನೊಂದಿಗೆ ನಿಶ್ಚಿತಾರ್ಥವಾಗಿತ್ತು.


ನಿನ್ನ ತಂದೆತಾಯಿಗಳು ಉಲ್ಲಾಸಗೊಳ್ಳಲಿ, ನಿನ್ನನ್ನು ಹೆತ್ತವಳು ಆನಂದಪಡಲಿ.


“ದಾವೀದನು ಆತನನ್ನು ‘ಒಡೆಯನೆಂದು’ ಹೇಳಿದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಅವರನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು