ಲೂಕ 1:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆಗ ಮರಿಯಳು ಆ ದೂತನಿಗೆ, “ಇದು ಹೇಗಾದೀತು? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ” ಎಂದು ಕೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅದಕ್ಕೆ ಮರಿಯಳು, “ಇದು ಆಗುವುದಾದರೂ ಹೇಗೆ? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ?” ಎಂದು ವಿಚಾರಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಮರಿಯಳು ಆ ದೂತನನ್ನು - ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಎಂದು ಕೇಳಿದ್ದಕ್ಕೆ ದೂತನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಮರಿಯಳು ದೇವದೂತನಿಗೆ, “ಇದು ಹೇಗೆ ಸಂಭವಿಸುವುದು? ನಾನು ಮದುವೆಯಾಗಿಲ್ಲವಲ್ಲಾ!” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಮರಿಯಳು ಆ ದೇವದೂತನಿಗೆ, “ಇದು ಹೇಗಾಗುವುದು, ನಾನು ಕನ್ಯೆ?” ಎಂದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ತನ್ನಾ ಮರಿನ್ “ಮಿಯಾ ಎಕ್ ನಗಿನ್ ಹೊಯ್ನಸಲ್ಲೆ ಚೆಡು,ಹೆ ಸಗ್ಳೆ ಕಶೆ ಹೊತಾ?” ಮನುನ್ ದೆವಾಚ್ಯಾ ದುತಾಕ್ ಇಚಾರ್‍ಲಿನ್. ಅಧ್ಯಾಯವನ್ನು ನೋಡಿ |