ಲೂಕ 1:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಏಕೆಂದರೆ ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಏಕೆನೆ ಮಾಡಿಹನೆನಗೆ ಸರ್ವಶಕ್ತನು ಮಹತ್ಕಾರ್ಯ I ನಿಜಕ್ಕೂ ಆತನ ನಾಮಧೇಯ ಪರಮಪೂಜ್ಯ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಏಕೆಂದರೆ ಸರ್ವಶಕ್ತನು (ದೇವರು) ನನಗೆ ಮಹಾಕಾರ್ಯಗಳನ್ನು ಮಾಡಿದ್ದಾನೆ. ಆತನ ಹೆಸರು ಅತಿ ಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಪರಾಕ್ರಮಿಯಾದ ದೇವರು ನನಗೆ ಮಹಾಕಾರ್ಯಗಳನ್ನು ಮಾಡಿದ್ದಾರೆ, ಅವರ ಹೆಸರು ಪವಿತ್ರವಾದದ್ದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್49 ಕಶ್ಯಾಕ್ ಮಟ್ಲ್ಯಾರ್ ಮೊಟ್ಯಾ ದೆವಾನ್ ಮಾಜೆಸಾಟಿ ಮೊಟಿ-ಮೊಟಿ ಕಾಮಾ ಕರ್‍ಲ್ಯಾನಾಯ್. ತೆಚೆ ನಾವ್ ಎಗ್ದಮ್ ಪವಿತ್ರ್ ಹಾಯ್; ಅಧ್ಯಾಯವನ್ನು ನೋಡಿ |