ಲೂಕ 1:56 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ಮರಿಯಳು ಸುಮಾರು ಮೂರು ತಿಂಗಳು ಎಲಿಸಬೇತಳ ಬಳಿಯಲ್ಲಿದ್ದು ತನ್ನ ಮನೆಗೆ ಹಿಂತಿರುಗಿ ಹೋದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56 ಮರಿಯಳು ಸುಮಾರು ಮೂರು ತಿಂಗಳು ಎಲಿಜಬೇತಳೊಡನೆ ತಂಗಿದ್ದು ತನ್ನ ಮನೆಗೆ ಹಿಂದಿರುಗಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)56 ಮರಿಯಳು ಹೆಚ್ಚು ಕಡಿಮೆ ಮೂರು ತಿಂಗಳು ಎಲಿಸಬೇತಳ ಬಳಿಯಲ್ಲಿದ್ದು ತನ್ನ ಮನೆಗೆ ಹಿಂತಿರುಗಿಹೋದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್56 ಮರಿಯಳು ಸುಮಾರು ಮೂರು ತಿಂಗಳ ಕಾಲ ಎಲಿಜಬೇತಳೊಡನೆ ತಂಗಿದ್ದು ತನ್ನ ಮನೆಗೆ ಹಿಂತಿರುಗಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ56 ಮರಿಯಳು ಸುಮಾರು ಮೂರು ತಿಂಗಳು ಎಲಿಸಬೇತಳ ಜೊತೆಯಲ್ಲಿದ್ದು, ಅನಂತರ ತನ್ನ ಮನೆಗೆ ಹಿಂತಿರುಗಿ ಹೋದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್56 ಮರಿ ಜಗ್ಗೊಳ್ ತಿನ್ ಮ್ಹಯಿನೆ ಎಲಿಜಾಬೆತಿಚ್ಯಾ ವಾಂಗ್ಡಾ ರ್‍ಹಾಲಿ, ಅನಿ ಮಾನಾ ಅಪ್ನಾಚ್ಯಾ ಘರಾಕ್ ಗೆಲಿ. ಅಧ್ಯಾಯವನ್ನು ನೋಡಿ |