ಲೂಕ 1:57 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201957 ಹೆರಿಗೆಕಾಲ ಬಂದಾಗ ಎಲಿಸಬೇತಳು ಗಂಡು ಮಗುವನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)57 ದಿನ ತುಂಬಿದಾಗ ಎಲಿಜಬೇತಳು ಗಂಡುಮಗುವಿಗೆ ಜನ್ಮವಿತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)57 ಎಲಿಸಬೇತಳು ದಿನತುಂಬಿ ಗಂಡು ಮಗುವನ್ನು ಹೆತ್ತಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್57 ಎಲಿಜಬೇತಳಿಗೆ ಹೆರಿಗೆ ಕಾಲ ಬಂದಿತು. ಆಕೆಯಲ್ಲಿ ಒಬ್ಬ ಮಗನು ಹುಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ57 ಎಲಿಸಬೇತಳಿಗೆ ಹೆರಿಗೆಯ ಕಾಲ ಬಂದಾಗ, ಆಕೆಯು ಒಬ್ಬ ಮಗನನ್ನು ಹೆತ್ತಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್57 ಎಲಿಜಾಬೆತಾನ್ ಪೊರಾಕ್ ಜಲಮ್ ದಿತಲೊ ಎಳ್ ಯೆಲೊ, ಅನಿ ತೆನಿ ಎಕ್ ಲೆಕಾಕ್ ಜಲಮ್ ದಿಲಿನ್. ಅಧ್ಯಾಯವನ್ನು ನೋಡಿ |