ಲೂಕ 1:59 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201959 ಎಂಟನೆಯ ದಿನದಲ್ಲಿ ಅವರು ಆ ಮಗುವಿಗೆ ಸುನ್ನತಿಮಾಡುವುದಕ್ಕಾಗಿ ಬಂದು ಅದಕ್ಕೆ ಜಕರೀಯನೆಂದು ತಂದೆಯ ಹೆಸರನ್ನು ಇಡಬೇಕೆಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)59 ಎಂಟನೆಯ ದಿನ ಮಗುವಿನ ಸುನ್ನತಿಗಾಗಿ ಅವರು ಬಂದು ಅದಕ್ಕೆ, ತಂದೆಯ ಹೆಸರನ್ನು ಅನುಸರಿಸಿ, ಜಕರೀಯನೆಂದು ನಾಮಕರಣ ಮಾಡುವುದರಲ್ಲಿ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)59 ಎಂಟನೆಯ ದಿನದಲ್ಲಿ ಅವರು ಆ ಮಗುವಿಗೆ ಸುನ್ನತಿಮಾಡುವದಕ್ಕಾಗಿ ಬಂದು ಅದಕ್ಕೆ ಜಕರೀಯನೆಂದು ತಂದೆಯ ಹೆಸರನ್ನು ಇಡಬೇಕೆಂದಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್59 ಮಗುವಿಗೆ ಎಂಟು ದಿನವಾದಾಗ ಅವರು ಸುನ್ನತಿ ಮಾಡಿಸುವುದಕ್ಕಾಗಿ ಬಂದರು. ಅವರು ಆ ಮಗುವಿಗೆ “ಜಕರೀಯ” ಎಂಬ ಹೆಸರು ಇಡಬೇಕೆಂದಿದ್ದರು. ಏಕೆಂದರೆ ಅದು ಮಗುವಿನ ತಂದೆಯ ಹೆಸರಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ59 ಅವರು ಎಂಟನೆಯ ದಿನ ಆ ಮಗುವಿಗೆ ಸುನ್ನತಿ ಮಾಡಿಸುವುದಕ್ಕಾಗಿ ಬಂದು, ಅವನ ತಂದೆಯ ಹೆಸರಿನಂತೆ ಮಗನನ್ನು ಜಕರೀಯನೆಂದು ನಾಮಕರಣ ಮಾಡಲಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್59 ಪೊರಾಕ್ ಆಟ್ ದಿಸ್ ಹೊಲ್ಲ್ಯಾ ಮಾನಾ ತೆನಿ ಸುನ್ನತ್ ಕರುಕ್ ಮನುನ್ ತೆಕಾ ಘೆವ್ನ್ ಯೆಲ್ಯಾನಿ, ಅನಿ ಜೆಕರಿಯಾ ಮನುನ್ ತೆಚ್ಯಾ ಬಾಬಾಚೆಚ್ ನಾವ್ ತೆಕಾ ಥವ್ಚೆ, ಮನುನ್ ಯವಜಲ್ಲ್ಯಾನಿ. ಅಧ್ಯಾಯವನ್ನು ನೋಡಿ |