Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:61 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

61 ಅವರು, “ನಿನ್ನ ಬಂಧುಬಾಂಧವರಲ್ಲಿ ಈ ಹೆಸರಿನವರು ಒಬ್ಬರಾದರೂ ಇಲ್ಲವಲ್ಲಾ” ಎಂದು ಆಕೆಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

61 ಅದಕ್ಕೆ ಅವರು, “ನಿನ್ನ ಬಂಧುಬಳಗದವರಲ್ಲಿ ಯಾರಿಗೂ ಈ ಹೆಸರು ಇಲ್ಲವಲ್ಲಾ,” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

61 ಅವರು - ನಿನ್ನ ಬಂಧುಬಾಂಧವರಲ್ಲಿ ಈ ಹೆಸರಿನವರು ಒಬ್ಬರಾದರೂ ಇಲ್ಲವಲ್ಲಾ ಎಂದು ಆಕೆಗೆ ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

61 ಜನರು ಎಲಿಜಬೇತಳಿಗೆ, “ನಿನ್ನ ಕುಟುಂಬದಲ್ಲಿ ಯಾರಿಗೂ ಈ ಹೆಸರು ಇಲ್ಲವಲ್ಲಾ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

61 ಬಂದಿದ್ದವರು ಆಕೆಗೆ, “ನಿನ್ನ ಬಂಧುಬಳಗದವರಲ್ಲಿ ಆ ಹೆಸರಿನವರು ಒಬ್ಬರೂ ಇಲ್ಲವಲ್ಲಾ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

61 ಖರೆ ಲೊಕಾನಿ ತಿಕಾ “ತುಜ್ಯಾ ಸೊಯ್ರ್ಯಾತ್ನಿ ಹ್ಯಾ ನಾವಾಚೊ ಕೊನ್ಬಿ ನಾ!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:61
3 ತಿಳಿವುಗಳ ಹೋಲಿಕೆ  

ಈ ವಿಷಯದಲ್ಲಿ ಎಲಿಸಬೇತಳು “ಅದು ಬೇಡ, ಯೋಹಾನನೆಂದು ಹೆಸರಿಡಬೇಕು” ಅನ್ನಲು,


ಇದಕ್ಕೆ ಏನು ಹೆಸರಿಡಬೇಕೆಂದಿರುತ್ತೀ ಎಂಬುದಾಗಿ ಜಕರೀಯನಿಗೆ ಸನ್ನೆಮಾಡಿ ಕೇಳಿದರು.


ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು. ಅವನ ಹೆಸರು ಯೋಹಾನನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು