ಲೂಕ 1:64 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201964 ಕೂಡಲೆ ಅವನ ಬಾಯಿ ತೆರೆಯಲ್ಪಟ್ಟು, ನಾಲಿಗೆ ಸಡಿಲವಾಯಿತು, ಅವನು ಮಾತನಾಡುವವನಾಗಿ ದೇವರನ್ನು ಕೊಂಡಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)64 ತಕ್ಷಣವೇ ಅವನಿಗೆ ಬಾಯಿ ಬಂದಿತು; ನಾಲಿಗೆ ಸಡಿಲವಾಯಿತು; ಅವನು ಮಾತನಾಡಲು ಆರಂಭಿಸಿ ದೇವರನ್ನು ಸ್ತುತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)64 ಕೂಡಲೆ ಅವನಿಗೆ ಬಾಯಿ ಬಂತು, ನಾಲಿಗೆ ಸಡಿಲವಾಯಿತು, ಅವನು ಮಾತಾಡುವ ಶಕ್ತಿಯುಳ್ಳವನಾಗಿ ದೇವರನ್ನು ಕೊಂಡಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್64 ಆ ಕೂಡಲೇ ಜಕರೀಯನು ಮತ್ತೆ ಮಾತಾಡಬಲ್ಲವನಾಗಿ ದೇವರನ್ನು ಸ್ತುತಿಸತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ64 ಕೂಡಲೇ ಜಕರೀಯನಿಗೆ ಮಾತು ಬಂತು, ಅವನ ನಾಲಿಗೆಯು ಸಡಿಲವಾಯಿತು, ಅವನು ಮಾತನಾಡಿ, ದೇವರನ್ನು ಕೊಂಡಾಡಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್64 ಅನಿ ತನ್ನಾಚ್ ಜೆಕಾರಿಯಾ ಬೊಲುಕ್‍ಲಾಲೊ ಅನಿ ದೆವಾಕ್ ಹೊಗ್ಳುಕ್ ಲಾಗ್ಲೊ. ಅಧ್ಯಾಯವನ್ನು ನೋಡಿ |