ಲೂಕ 1:68 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201968 “ಇಸ್ರಾಯೇಲರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ತನ್ನ ಪ್ರಜೆಯನ್ನು ಸಂಧಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)68 ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ I ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)68-70 ಇಸ್ರಾಯೇಲ್ ಜನರ ದೇವರಾಗಿರುವ ಕರ್ತನಿಗೆ ಸ್ತೋತ್ರವು; ಆತನು ಪೂರ್ವದಲ್ಲಿದ್ದ ತನ್ನ ಶ್ರೀಪ್ರವಾದಿಗಳ ಬಾಯಿಂದ ತಾನು ಹೇಳಿದಂತೆಯೇ ತನ್ನ ಪ್ರಜೆಯನ್ನು ಪರಾಮರಿಸಿ ಅವರಿಗೆ ಬಿಡುಗಡೆಯನ್ನುಂಟುಮಾಡಿದ್ದಾನೆ; ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗೋಸ್ಕರ ಒಬ್ಬ ರಕ್ಷಣವೀರನನ್ನು ಎಬ್ಬಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್68 “ಇಸ್ರೇಲರ ಪ್ರಭುವಾದ ದೇವರಿಗೆ ಸ್ತೋತ್ರವಾಗಲಿ. ಆತನು ಬಂದು ತನ್ನ ಜನರನ್ನು ಬಿಡುಗಡೆ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ68 “ಇಸ್ರಾಯೇಲಿನ ಕರ್ತದೇವರಿಗೆ ಸ್ತೋತ್ರವಾಗಲಿ, ದೇವರು ತಮ್ಮ ಜನರನ್ನು ಸಂಧಿಸಿ ಅವರನ್ನು ವಿಮೋಚಿಸಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್68 ಇಸ್ರಾಯೆಲಾಚ್ಯಾ ದೆವಾಚಿ ಸರ್ವೆಸ್ವರಾಚಿ ಸ್ತುತಿ ಕರುವಾ! ತೊ ಅಪ್ನಾಚ್ಯಾ ಲೊಕಾಂಚ್ಯಾ ಆದಾರಾಕ್ ಯೆಲೊ, ಅನಿ ತೆಂಕಾ ಸ್ವತಂತ್ರ್ ಕರುಕ್ ಯೆಲೊ. ಅಧ್ಯಾಯವನ್ನು ನೋಡಿ |