ಲೂಕ 1:72 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201972-73 ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)72 ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನು I ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು II ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್72 ಕರುಣೆ ತೋರುವುದಾಗಿ ನಮ್ಮ ಪಿತೃಗಳಿಗೆ ನೀಡಿದ ತನ್ನ ಪವಿತ್ರ ವಾಗ್ದಾನವನ್ನು ಆತನು ಜ್ಞಾಪಿಸಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ72-73 ನಮ್ಮ ಪಿತೃಗಳಿಗೆ ಕರುಣೆ ತೋರಿಸುವಂತೆಯೂ ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆಯೂ ತಮ್ಮ ಪವಿತ್ರ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡವನಾಗಿಯೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್72 ಅಮ್ಚ್ಯಾ ವಾಡ್ ವಡ್ಲಾಂಚ್ಯಾ ವರ್‍ತಿ ದಯಾ ದಾಕ್ವುತಾ, ಅನಿ ಅದ್ದಿ ಕರಲ್ಲ್ಯಾ ಪವಿತ್ರ್ ಕರಾರಾಚಿ ಯಾದ್ ಥವ್ನ್ ಘೆತಾ, ಮನುನ್ ಸಾಂಗಟಲ್ಲ್ಯಾನ್. ಅಧ್ಯಾಯವನ್ನು ನೋಡಿ |