Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸ್ವೀಕರಿಸದ್ದಿದ್ದರೆ, ನೀವು ಆ ಊರ ಬೀದಿಗಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೆ ನೀವು ಹೋಗುವ ಊರಿನ ಜನರು ನಿಮ್ಮನ್ನು ಸ್ವಾಗತಿಸದೆ ಹೋದರೆ, ರಸ್ತೆಗಳಿಗೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ನೀವು ಆ ಊರ ಬೀದಿಗಳಿಗೆ ಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಆದರೆ ನೀವು ಒಂದು ಊರಿಗೆ ಹೋದಾಗ, ಅಲ್ಲಿಯ ಜನರು ನಿಮ್ಮನ್ನು ಸ್ವಾಗತಿಸದಿದ್ದರೆ, ನೀವು ಆ ಊರಿನ ಬೀದಿಗಳಿಗೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ನೀವು ಪ್ರವೇಶಿಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ, ನೀವು ಅದರ ಬೀದಿಗಳಲ್ಲಿ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತುಮಿ ಖಲ್ಯಾಬಿ ಗಾಂವಾತ್ ಗೆಲ್ಲ್ಯಾ ತನ್ನಾ, ತುಮ್ಕಾ ಸ್ವಾಗತ್ ಕರಿನಸ್ಲ್ಯಾರ್, ವನಿಯಾತ್ನಿ ಜಾಂವಾ, ಅನಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:10
7 ತಿಳಿವುಗಳ ಹೋಲಿಕೆ  

ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,


ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.


ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.


ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸ್ವೀಕರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟುಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಅಂದನು.


ಅವರು ಕೇಳಲಿ ಅಥವಾ ಕೇಳದೇ ಇರಲಿ ಏಕೆಂದರೆ ಅವರು ತಿರುಗಿ ಬೀಳುವ ವಂಶದವರು. ಆದರೆ ಒಬ್ಬ ಪ್ರವಾದಿಯು ತಮ್ಮ ಮಧ್ಯದಲ್ಲಿ ಇದ್ದಾನೆಂದು ತಿಳಿದುಕೊಳ್ಳುವರು.”


ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.


‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು