Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ದಿನದಲ್ಲಿ ಅಂತಹ ಊರಿನ ಗತಿಯು ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತೀರ್ಪಿನ ದಿನ ಈ ಊರಿನ ಗತಿ ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದೆಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ದಿವಸದಲ್ಲಿ ಅಂಥ ಊರಿನ ಗತಿಯು ಸೊದೋಮೂರಿನ ಗತಿಗಿಂತಲೂ ಕಠಿಣವಾಗಿರುವದು ಎಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನ್ಯಾಯತೀರ್ಪಿನ ದಿನದಲ್ಲಿ ಆ ಜನರ ಗತಿಯು ಸೊದೋಮಿನ ಜನರ ಗತಿಗಿಂತಲೂ ಕಠಿಣವಾಗಿರುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ನ್ಯಾಯತೀರ್ಪಿನ ದಿನ, ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿ ಹೆಚ್ಚು ತಾಳಬಹುದಾಗಿರುವುದು ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 “ಮಿಯಾ ತುಮ್ಕಾ ಖರೆಚ್ ಸಾಂಗ್ತಾ ಝಡ್ತಿಚ್ಯಾ ದಿಸಿ ಹ್ಯಾ ಗಾಂವಾಚಿ ಗತ್ ಸೊದೊಮ್ ಮನ್ತಲ್ಯಾ ಗಾಂವಾಚ್ಯಾನ್ಕಿ ಕಠಿನ್ ಹೊತಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:12
6 ತಿಳಿವುಗಳ ಹೋಲಿಕೆ  

ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು” ಎಂದು ನಿಮಗೆ ಹೇಳುತ್ತೇನೆ ಅಂದನು.


ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಎಂದು ಹೇಳಿದನು.


ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋಮಿನ ಪಾಪಕ್ಕಿಂತಲೂ, ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.


ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು