ಲೂಕ 10:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ಬೆಳೆಯು ಹೇರಳವಾಗಿದೆ, ಕೊಯ್ಲುಗಾರರು ಕೆಲವರೂ ಮಾತ್ರ ಇದ್ದಾರೆ; ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸಬೇಕೆಂದು ಬೆಳೆಯ ಯಜಮಾನನನ್ನು ಬೇಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, “ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೊ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ತಾನು ಹೋಗಬೇಕೆಂದಿದ್ದ ಪ್ರತಿಯೊಂದೂರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು. ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ - ಬೆಳೆಯು ಬಹಳ, ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನನ್ನು - ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ಬೇಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೇಸು ಅವರಿಗೆ, “ಬೆಳೆಯು ಬಹಳ, ಆದರೆ ಕೆಲಸಗಾರರು ಕೆಲವರೇ. ದೇವರೇ ಬೆಳೆಗೆ (ಜನರ) ಯಜಮಾನನು. ಬೆಳೆಯನ್ನು ಒಟ್ಟುಗೂಡಿಸುವುದಕ್ಕಾಗಿ ಹೆಚ್ಚು ಕೆಲಸಗಾರರನ್ನು ಕಳುಹಿಸಿಕೊಡುವಂತೆ ಯಜಮಾನನನ್ನು ಬೇಡಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೇಸು ಅವರಿಗೆ, “ಬೆಳೆಯೋ ಬಹಳವಾಗಿದೆ, ಕೆಲಸದವರೋ ಕೆಲವರು. ಆದ್ದರಿಂದ, ಬೆಳೆಯ ಯಜಮಾನನನ್ನು ತನ್ನ ಬೆಳೆಗೆ ತಕ್ಕಷ್ಟು ಕೆಲಸದವರನ್ನು ಕಳುಹಿಸುವಂತೆ, ನೀವು ಬೇಡಿಕೊಳ್ಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತೆನಿ ತೆಂಕಾ, “ಭರ್‍ಪುರ್ ಪಿಕ್ಕ್ ಯೆಲ್ಲೆ ಹಾಯ್, ಖರೆ ತೆ ಗೊಳಾ ಕರುಕ್ ಕಾಮ್ಗಾರಿ ಲೈ ಕಮಿ ಹಾತ್.ಪಿಕ್ಕಾಚ್ಯಾ ಯಜಮಾನಾಕ್ಡೆ ತೆಚೆ ಪಿಕ್ಕ್ ಗೊಳಾ ಕರುಕ್ ಕಾಮ್ಗಾರಿ ಧಾಡುನ್ ದಿ ಮನುನ್ ಮಾಗ್ನಿ ಕರಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.