ಲೂಕ 10:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹೋಗಿರಿ, ತೋಳಗಳ ನಡುವೆ ಕುರಿಮರಿಗಳಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಹೋಗಿರಿ; ತೋಳಗಳ ನಡುವೆ ಕುರಿಮರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ ನೋಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ಈಗ ನೀವು ಹೋಗಬಹುದು. ಆದರೆ ನನ್ನ ಈ ಮಾತನ್ನು ಕೇಳಿರಿ! ತೋಳಗಳ ಮಧ್ಯೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನು ಕಳುಹಿಸುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಹೋಗಿರಿ! ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 “ಮಾನಾ ಜಾಂವಾ! ಝುಲ್ ಕುತ್ರ್ಯಾಂಚ್ಯಾ ಮದ್ದಿ, ಬಕ್ರ್ಯಾಕ್ನಿ ಧಾಡ್ಲ್ಯಾ ಸರ್ಕೆ ಮಿಯಾ ತುಮ್ಕಾ ಧಾಡ್ತಾ. ಅಧ್ಯಾಯವನ್ನು ನೋಡಿ |