ಲೂಕ 10:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರೆಯಾಗಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅದೇ ಮಾರ್ಗವಾಗಿ ಒಬ್ಬ ಯಾಜಕನು ಹಾದುಹೋಗಬೇಕಾಗಿ ಬಂದಿತು. ಈತನು, ಅವನನ್ನು ಕಂಡದ್ದೇ ಆಚೆ ಬಳಸಿಕೊಂಡು ಹೋದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆಗ ಹೇಗೋ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ವಾರೆಯಾಗಿ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ಅದೇ ಸಮಯದಲ್ಲಿ ಯೆಹೂದ್ಯ ಯಾಜಕನು ಆ ದಾರಿಯಲ್ಲಿ ಹೋಗುತ್ತಿದ್ದನು. ಯಾಜಕನು ಆ ಮನುಷ್ಯನನ್ನು ನೋಡಿದರೂ ಅವನಿಗೆ ಸಹಾಯಮಾಡದೆ, ತನ್ನ ಪ್ರಯಾಣವನ್ನು ಮುಂದುವರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆಗ ಒಬ್ಬ ಯಾಜಕನು ಅದೇ ಮಾರ್ಗವಾಗಿ ಬಂದು ಅವನನ್ನು ಕಂಡು, ದಾರಿಯ ಬೇರೆ ಕಡೆಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಹೆ ಹೊಲ್ಲ್ಯಾ ಎಕ್ ಉಲ್ಲ್ಯಾ ಎಳಾನ್, ಎಕ್ ಯಾಜಕ್ ಥೈತ್ನಾ ಪಾರ್ ಹೊವ್ನ್ ಜಾವ್‍ಲಾಗಲ್ಲೊ, ತೆನಿ ತ್ಯಾ ಮಾನ್ಸಾಕ್ ಬಗಟ್ಲ್ಯಾನ್, ಅನಿ ಕಡೆಕ್ನಾಚ್ ತೆಚ್ಯಾ ವಾಟೆನ್ ದಾಟುನ್ ಗೆಲೊ. ಅಧ್ಯಾಯವನ್ನು ನೋಡಿ |