ಲೂಕ 10:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು?” ಎಂದು ಕೇಳಿದ್ದಕ್ಕೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 “ದರೋಡೆಗಾರರ ಕೈಗೆ ಸಿಕ್ಕಿದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?” ಎಂದು ಯೇಸು ಆ ಶಾಸ್ತ್ರಜ್ಞನನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು ಎಂದು ಕೇಳಿದ್ದಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಯೇಸು ಅವನಿಗೆ, “ಈ ಮೂವರಲ್ಲಿ (ಯಾಜಕ, ಲೇವಿ ಮತ್ತು ಸಮಾರ್ಯದವನು) ಯಾವನು ದರೋಡೆಗಾರರಿಂದ ಗಾಯಗೊಂಡಿದ್ದ ಮನುಷ್ಯನಿಗೆ ಪ್ರೀತಿ ತೋರಿಸಿದನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 “ಈಗ ಆ ಕಳ್ಳರ ಕೈಗೆ ಸಿಕ್ಕಿಬಿದ್ದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?” ಎಂದು ಯೇಸು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ತನ್ನಾ ಜೆಜುನ್ “ತುಜ್ಯಾ ಪರ್‍ಕಾರ್, ಹ್ಯಾ ತಿಗ್ಯಾನಿತ್ನಿ, ಹ್ಯಾ ಚೊರಾನಿ ಮಾರಲ್ಲ್ಯಾ ಮಾನ್ಸಾಕ್ ಕೊನ್ ಸೆಜಾರಿ ಹೊಲೊ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |