ಲೂಕ 10:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆ ಧರ್ಮೋಪದೇಶಕನು, “ಅವನಿಗೆ ದಯೆ ತೋರಿಸಿದವನೇ” ಅಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆ ಮಾಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅದಕ್ಕೆ ಅವನು, “ದಯೆತೋರಿದವನೇ ನೆರೆಯವನು,” ಎಂದನು. ಆಗ ಯೇಸು, “ಹೋಗು, ನೀನೂ ಹಾಗೆಯೇ ಮಾಡು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಆ ಧರ್ಮೋಪದೇಶಕನು - ಅವನಿಗೆ ದಯತೋರಿಸಿದವನೇ ಅಂದನು. ಆಗ ಯೇಸು ಅವನಿಗೆ - ಹೋಗು, ನೀನೂ ಅದರಂತೆ ಮಾಡು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಧರ್ಮೋಪದೇಶಕನು, “ಅವನಿಗೆ ಸಹಾಯ ಮಾಡಿದವನೇ” ಎಂದು ಉತ್ತರಿಸಿದನು. ಆಗ ಯೇಸು ಅವನಿಗೆ, “ಹಾಗಾದರೆ, ನೀನು ಹೋಗಿ ನೆರೆಯವರಿಗೆ ಹಾಗೆಯೇ ಮಾಡು!” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅದಕ್ಕೆ ನಿಯಮ ಪಂಡಿತನು, “ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ನಿನ್ನ ನೆರೆಯವನು,” ಎಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆಯೇ ಮಾಡು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಖಾಯ್ದೆ ಶಿಕ್ವುತಲ್ಯಾನ್ “ಜೆ ಕೊನ್ ತೆಚಿ ಉಳ್ಗಿ ಕರ್‍ಲ್ಯಾನ್ ತೊ”, ಮನುನ್ ಜಬಾಬ್ ದಿಲ್ಯಾನ್. ತನ್ನಾ ಜೆಜುನ್ ತೆಕಾ “ತಸೆ ಜಾಲ್ಯಾರ್, ಜಾ, ಅನಿ ತಿಯಾಬಿ ತಸೆಚ್ ಕರ್”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |