Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 11:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು ಅವರಿಗೆ ಹೇಳಿದ್ದೇನಂದರೆ, “ತಮ್ಮತಮ್ಮೊಳಗೆ ಭೇದ ಹುಟ್ಟಿದ ರಾಜ್ಯವು ನಾಶವಾಗುವುದು ಮತ್ತು ತನ್ನಲ್ಲಿ ಕಚ್ಚಾಡಿ ಭೇದಹುಟ್ಟಿಸುವ ಕುಟುಂಬ ಬಿದ್ದುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರ ಆಲೋಚನೆಗಳನ್ನು ಅರಿತುಕೊಂಡು ಯೇಸು, “ಅಂತಃಕಲಹದಿಂದ ಒಡೆದು ಹೋಗಿರುವ ಪ್ರತಿಯೊಂದು ರಾಜ್ಯ ನಾಶವಾಗುವುದು; ಕುಟುಂಬ ಕುಟುಂಬಗಳು ಕಚ್ಚಾಡಿ ಹಾಳಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆತನು ಅವರ ಆಲೋಚನೆಗಳನ್ನು ತಿಳುಕೊಂಡು ಅವರಿಗೆ ಹೇಳಿದ್ದೇನಂದರೆ - ತನ್ನಲ್ಲಿ ಭೇದಹುಟ್ಟಿದ ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ಭೇದಹುಟ್ಟಿದ ಮನೆ ಬೀಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಅವರ ಆಲೋಚನೆಯನ್ನು ತಿಳಿದಿದ್ದ ಯೇಸು ಅವರಿಗೆ, “ಒಡೆದುಹೋದ ಮತ್ತು ತನಗೆ ವಿರುದ್ಧವಾಗಿ ತಾನೇ ಕಾದಾಡುವ ರಾಜ್ಯವು ನಾಶವಾಗುವುದು. ಭೇದಭಾವದಿಂದ ಕೂಡಿರುವ ಕುಟುಂಬವು ಮುರಿದು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು: “ತನಗೆ ತಾನೇ ವಿರೋಧವಾಗಿ ವಿಭಾಗಗೊಂಡರೆ ಪ್ರತಿಯೊಂದು ರಾಜ್ಯವು ನಾಶವಾಗುವುದು, ಒಂದು ಮನೆಯು ತನಗೆ ತಾನೇ ವಿರೋಧವಾಗಿ ವಿಭಾಗವಾದರೆ, ಅದು ಬಿದ್ದುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೆನಿ ಯವಜ್ತಲೆ ಜೆಜುಕ್ ಕಳ್ಳೆ, ತೆನಿ ತೆಂಕಾ “ಖಲೊಬಿ ಎಕ್ ದೆಸ್ ದೊನ್ ವಾಟೆ ಹೊವ್ನ್ ಎಕಾಮೆಕಾಚ್ಯಾ ವರ್‍ತಿ ಝಗ್ಡುನ್ಗೆತ್ ರ್‍ಹಾಲ್ಯಾರ್,ತೊ ದೆಸ್ ಲೈ ದಿಸ್ ರ್‍ಹಾಯ್ನಾ, ಅನಿ ಎಕ್ ಕುಟ್ಮಾಚಿ ಲೊಕಾ ದೊನ್‍ ವಾಟೆ ಹೊವ್ನ್ ಝಗ್ಡುನ್ಗೆತ್ ರ್‍ಹಾಲ್ಯಾರ್, ತೆ ಘರಾನೆಚ್ ಹಾಳ್ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 11:17
9 ತಿಳಿವುಗಳ ಹೋಲಿಕೆ  

ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.


ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು