ಲೂಕ 11:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅದರಂತೆ ಸೈತಾನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯವು ಹೇಗೆ ಉಳಿದೀತು? ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುತ್ತೀ ಎಂದು ನನಗೆ ಹೇಳುತ್ತೀರಲ್ಲಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅಂತೆಯೇ ಸೈತಾನನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯ ಹೇಗೆ ತಾನೆ ಉಳಿದೀತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅದರಂತೆ ಸೈತಾನನು ತನ್ನಲ್ಲಿ ಭೇದಹುಟ್ಟಿಸಿಕೊಂಡರೆ ಅವನ ರಾಜ್ಯವು ಹೇಗೆ ಉಳಿದೀತು? ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುತ್ತಿ ಎಂದು ನನಗೆ ಹೇಳುತ್ತೀರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅಂತೆಯೇ, ಸೈತಾನನು ತನಗೆ ವಿರುದ್ಧವಾಗಿ ತಾನೇ ಕಾದಾಡಿದರೆ ಅವನ ರಾಜ್ಯವು ಮುಂದುವರಿಯಲು ಹೇಗೆ ಸಾಧ್ಯ? ನಾನು ದೆವ್ವಗಳನ್ನು ಬೆಲ್ಜೆಬೂಲನ ಶಕ್ತಿಯಿಂದ ಬಿಡಿಸುತ್ತೇನೆಂದು ನೀವು ಹೇಳುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಸೈತಾನನು ಸಹ ತನಗೆ ತಾನೇ ವಿರೋಧವಾಗಿ ತನ್ನಲ್ಲಿ ವಿಭಾಗವಾದರೆ, ಅವನ ರಾಜ್ಯವು ನಿಲ್ಲುವುದು ಹೇಗೆ? ಏಕೆಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಓಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತಸೆ ಜಾಲ್ಯಾರ್, ಜರ್ ಸೈತಾನಾಚೆ ರಾಜ್ ದೊನ್ ವಾಟೆ ಹೊವ್ನ್ ಝಗಡ್ಲ್ಯಾರ್, ತೆ ಕವ್ಡೆ ದಿಸ್ ರ್‍ಹಾತಾ? ಮಿಯಾ ಬೆಎಲ್ಜೆಬುಲಾಚ್ಯಾ ತಾಕ್ತಿನ್ ಅಶೆ ಕರುಕ್ ಲಾಗ್ಲಾ ತರ್, ಅಧ್ಯಾಯವನ್ನು ನೋಡಿ |