ಲೂಕ 11:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೆ ಅವನಿಗಿಂತ ಬಲಿಷ್ಠನು ಬಂದು ಅವನನ್ನು ಗೆದ್ದು ಅವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಮಾಡಿದ್ದನ್ನು ಹಂಚಿಕೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದರೆ ಇವನಿಗಿಂತಲೂ ಬಲಿಷ್ಠನು ಎದುರಿಸಿ ಬಂದು ಇವನನ್ನು ಗೆದ್ದಾಗ, ಇವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಯನ್ನು ಹಂಚಿಕೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೆ ಅವನಿಗಿಂತ ಬಲಿಷ್ಠನು ಬಂದು ಅವನನ್ನು ಸೋಲಿಸಿದ ಮೇಲೆ ಆ ಮೊದಲಿನವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ತೆಗೆದುಕೊಂಡು ತಾನು ಸುಲಿಗೆಮಾಡಿದ್ದನ್ನು ಹಂಚಿಕೊಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದರೆ ಅವನಿಗಿಂತಲೂ ಬಲಿಷ್ಠನಾದ ಮತ್ತೊಬ್ಬನು ಬಂದು ಅವನನ್ನು ಸೋಲಿಸಿದರೆ, ಮೊದಲನೆಯ ಬಲಿಷ್ಠನು ತನ್ನ ಮನೆಯನ್ನು ಸುರಕ್ಷಿತವಾಗಿಡುವುದಕ್ಕಾಗಿ ಅವಲಂಬಿಸಿಕೊಂಡಿದ್ದ ಆಯುಧಗಳನ್ನೆಲ್ಲಾ ಆ ಮತ್ತೊಬ್ಬ ಬಲಿಷ್ಠನು ತೆಗೆದುಕೊಂಡು ಹೋಗುವನು. ಬಳಿಕ ಆ ಮತ್ತೊಬ್ಬ ಬಲಿಷ್ಠನು ಆ ಮನುಷ್ಯನ ವಸ್ತುಗಳನ್ನು ತನಗೆ ಇಷ್ಟಬಂದ ಹಾಗೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ಅವನಿಗಿಂತ ಬಲಿಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ, ಅವನು ಭರವಸೆಯಿಟ್ಟಿದ್ದ ಆಯುಧಗಳನ್ನು ಅವನಿಂದ ತೆಗೆದುಕೊಂಡು ತನ್ನ ಸುಲಿಗೆಯನ್ನೆಲ್ಲಾ ಹಂಚುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಖರೆ, ಎಕ್ ತೆಚೆನ್ಕಿ ಘಟ್-ಮುಟ್ ಮಾನುಸ್ ಯೆವ್ನ್ ತೆಚೆಕ್ಡೆ ಝಗಡ್ತಾ, ಅನಿ ತೆಕಾ ಹಾರ್‍ವುತಾ, ತನ್ನಾ, ತೊ ಘರಾಚೊ ವಡಿಲ್ ಹೊಂದುನ್ ಹೊತ್ತಿ ಸಗ್ಳಿ ಹತಿಯಾರಾ, ಅನಿ ಸಗ್ಳೆ ತೊ ಚೊರುನ್ ಘೆವ್ನ್ ಜಾತಾ, ಅನಿ ವಾಟೆ ಕರುನ್ ಘೆತಾ”. ಅಧ್ಯಾಯವನ್ನು ನೋಡಿ |