ಲೂಕ 11:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನನ್ನ ಪಕ್ಷ ಹಿಡಿಯದವನು ನನಗೆ ವಿರೋಧಿ; ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ನನ್ನೊಂದಿಗಿಲ್ಲದವನು ನನಗೆ ವಿರೋಧವಾಗಿದ್ದಾನೆ. ನನ್ನೊಂದಿಗೆ ಶೇಖರಿಸದವನು ಚದರಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ನನ್ನ ಪರವಾಗಿ ಇರದವನು ನನಗೆ ವಿರೋಧಿಯಾಗಿದ್ದಾನೆ, ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 “ಜೆ ಕೊನ್ ಮಾಜ್ಯಾ ವಾಂಗ್ಡಾ ನಾ, ತೊ ಮಾಜ್ಯಾ ವಿರೊದುಚ್, ಅನಿ ಕೊನ್ ಮಾಕಾ ಗೊಳಾ ಕರುಕ್ ಮಜತ್ ಕರಿನಾ, ತೊ ಖರೆಚ್ ಮಾಳ್ಬರ್ ಕರುಕ್ ಲಾಗ್ಲಾ ಮನುನ್ ಹೊಲೆ”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |