ಲೂಕ 11:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಜನರು ಗುಂಪುಗುಂಪಾಗಿ ಸೇರಿಬರುತ್ತಿರುವಾಗ ಯೇಸು ಹೇಳುವುದಕ್ಕೆ ತೊಡಗಿದ್ದೇನಂದರೆ, “ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ಸಂಕೇತವಾಗಿ ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಈ ಸಂತತಿಗೆ ಸಿಕ್ಕುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಜನರ ಗುಂಪು ಹೆಚ್ಚುತ್ತಿದ್ದಾಗ, ಯೇಸುಸ್ವಾಮಿ ಹೀಗೆಂದು ಮುಂದುವರಿಸಿದರು: “ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಜನರು ಗುಂಪುಗುಂಪಾಗಿ ಕೂಡಿಬರುತ್ತಿರುವಾಗ ಆತನು ಹೇಳುವದಕ್ಕೆ ತೊಡಗಿದ್ದೇನಂದರೆ - ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಜನರ ಗುಂಪು ದೊಡ್ಡದಾಗುತ್ತಿರಲು ಯೇಸು ಅವರಿಗೆ, “ಈ ಸಂತತಿಯು ಕೆಟ್ಟ ಸಂತತಿಯೇ ಸರಿ! ಇದು ಸೂಚಕಕಾರ್ಯವನ್ನು ನೋಡಬೇಕೆನ್ನುತ್ತದೆ. ಆದರೆ ಯೋನನ ಜೀವಿತದಲ್ಲಾದ ಸೂಚಕಕಾರ್ಯದ ಹೊರತು ಬೇರೆ ಯಾವುದೂ ಇದಕ್ಕೆ ದೊರೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಜನರು ಗುಂಪುಗುಂಪಾಗಿ ಕೂಡಿಬಂದಿದ್ದಾಗ, ಯೇಸು, “ಇದು ದುಷ್ಟ ಸಂತತಿಯು. ಇದು ಸೂಚಕಕಾರ್ಯವನ್ನು ಹುಡುಕುತ್ತದೆ, ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ದೊರಕದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಲೊಕಾ ಜೆಜುಚ್ಯಾ ಭೊತ್ಯಾನಿ ಯೆವ್ನ್-ಯೆವ್ನ್ ಗೊಳಾ ಹೊತಾನಾ, ಜೆಜುನ್ “ಹ್ಯಾ ಕಾಲಾತ್ಲಿ ಲೊಕಾ ಕವ್ಡಿ ವಾಯ್ಟ್! ತೆನಿ ವಿಚಿತ್ರ್ ಕಾಮ್ ಇಚಾರ್‍ತ್ಯಾತ್. ಖರೆ ಜೊನಾ ಪ್ರವಾದ್ಯಾಚ್ಯಾ ಜಿವನಾತ್ ಹೊಲ್ಲ್ಯಾ ವಿಚಿತ್ರ್ ಕಾಮಾಚ್ಯಾನ್ಕಿ, ಅನಿ ದುಸ್ರೆ ವಿಚಿತ್ರ್ ಕಾಮ್ ಹೆಂಕಾ ಕರುನ್ ದಾಕ್ವುಕ್ ಹೊಯ್ನಾ. ಅಧ್ಯಾಯವನ್ನು ನೋಡಿ |