ಲೂಕ 11:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಹೇಗೆಂದರೆ ಯೋನನು ನಿನೆವೆ ಪಟ್ಟಣದವರಿಗೆ ಗುರುತಾದ ಹಾಗೆಯೇ ಮನುಷ್ಯಕುಮಾರನು ಈ ಸಂತತಿಗೆ ಗುರುತಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಹೇಗೆಂದರೆ, ನಿನೆವೆ ನಗರದ ಜನರಿಗೆ ಪ್ರವಾದಿ ಯೋನನು ಸಂಕೇತವಾದಂತೆ ನರಪುತ್ರನು ಈ ಸಂತತಿಗೆ ಸಂಕೇತವಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಹೇಗೆಂದರೆ ಯೋನನು ನಿನವೆ ಪಟ್ಟಣದವರಿಗೆ ಗುರುತಾದ ಹಾಗೆಯೇ ಮನುಷ್ಯಕುಮಾರನು ಈ ಸಂತತಿಗೆ ಗುರುತಾಗಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನಿನೆವೆಯಲ್ಲಿ ಜೀವಿಸುತ್ತಿದ್ದ ಜನರಿಗೆ ಯೋನನು ಒಂದು ಸೂಚನೆಯಾಗಿದ್ದನು. ಅದೇ ರೀತಿಯಲ್ಲಿ ಈ ಕಾಲದ ಜನರಿಗೆ ಮನುಷ್ಯಕುಮಾರನು ಸೂಚನೆಯಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಏಕೆಂದರೆ ಯೋನನು ನಿನೆವೆ ಪಟ್ಟಣದವರಿಗೆ ಸೂಚನೆಯಾಗಿದ್ದಂತೆಯೇ, ಮನುಷ್ಯಪುತ್ರನಾದ ನಾನೇ ಈ ಸಂತತಿಗೆ ಸೂಚನೆಯಾಗಿರುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ನಿನಿವೆ ಮನ್ತಲ್ಯಾ ಗಾಂವಾತ್ಲ್ಯಾ ಲೊಕಾಕ್ನಿ ಜೊನಾ ಕಸೊ, ಎಕ್ ವಳಕ್ ಹೊವ್ನ್ ಹೊತ್ತೊ, ತಸೆಚ್ ಮಾನ್ಸಾಚೊ ಲೆಕ್ ಅತ್ತಾಚ್ಯಾ ಕಾಲಾಚ್ಯಾ ಲೊಕಾಕ್ನಿ ಎಕ್ ವಳಕ್ ಸರ್ಕೊ ಹೊವ್ನ್ ರ್‍ಹಾತಾ. ಅಧ್ಯಾಯವನ್ನು ನೋಡಿ |